AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆ, ಸಾಧಾರಣ ಮಳೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಅಬ್ಬರಿಸಿದ್ದ ಮಳೆ ಇದೀಗ ಬಿಡುವು ಪಡೆದಿದೆ. ದಿನದಲ್ಲಿ ಮೂರ್ನಾಲ್ಕು ಬಾರಿ ಜೋರು ಮಳೆ ಬಂದರೂ ಬಿಟ್ಟೂ ಬಿಡದೆ ಮಳೆ ಸುರಿಯುವುದಿಲ್ಲ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆ, ಸಾಧಾರಣ ಮಳೆ
ಮಳೆImage Credit source: Swarajya
ನಯನಾ ರಾಜೀವ್
|

Updated on: Aug 07, 2024 | 7:36 AM

Share

ಕರ್ನಾಟಕದಾದ್ಯಂತ ಮಳೆ ಕೊಂಚ ಬಿಡುವು ಪಡೆದಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಶಿರಾಲಿ, ಕ್ಯಾಸಲ್​ರಾಕ್, ಗಬ್ಬೂರು, ಹೆಸರಘಟ್ಟ, ಹೆಬ್ಬೂರು, ಬೆಂಗಳೂರು ನಗರ, ಮಂಕಿ, ಕದ್ರಾ, ಲಿಂಗನಮಕ್ಕಿ, ಎಚ್​ಎಂಎಸ್, ಕುಣಿಗಲ್, ಗೇರುಸೊಪ್ಪದಲ್ಲಿ ಮಳೆಯಾಗಿದೆ.

ಕೊಲ್ಲೂರು, ಉಡುಪಿ, ಆಗುಂಬೆ, ಕುಮಟಾ, ದೊಡ್ಡಬಳ್ಳಾಪುರ, ಶೋರಾಪುರ, ಗೋಕರ್ಣ, ಇಂಡಿ, ಅಣ್ಣಿಗೆರೆ, ಕಲಘಟಗಿ, ಸೋಮವಾರಪೇಟೆ, ಕೊಟ್ಟಿಗೆಹಾರ, ಆನವಟ್ಟಿ, ಕಮ್ಮರಡಿ, ಕಳಸ, ಹೊಸಕೋಟೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದ, ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು, ಕರಾವಳಿ ಸೇರಿದಂತೆ ಹಲವೆಡೆ ಆಗಸ್ಟ್ 12ರವರೆಗೆ ಭಾರಿ ಮಳೆ

ಹೊನ್ನಾವರದಲ್ಲಿ 28.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್