Karnataka Rain: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಮುಂದಿನ ಒಂದು ವಾರಗಳ ಕಾಲ ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಮುಂಗಾರು ಮತ್ತೆ ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಂದರೆ ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಘಲಿದೆ.

ಮಳೆImage Credit source: The Economic Times
Follow us
ನಯನಾ ರಾಜೀವ್
|

Updated on: Aug 19, 2023 | 7:35 AM

ಕರ್ನಾಟಕದಾದ್ಯಂತ ಮುಂಗಾರು ಮತ್ತೆ ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಂದರೆ ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಘಲಿದೆ.

ಚನ್ನಪಟ್ಟಣ, ಮುಂಡಗೋಡ, ಶಿರಾಲಿ, ಕದ್ರಾ, ಗೋಕರ್ಣ, ಸಿದ್ದಾಪುರ, ಕೋಟ, ಕುಂದಾಪುರ, ಸಂಕೇಶ್ವರ, ಗೋಕಾಕ, ಬೈಲಹೊಂಗಲ, ಪೊನ್ನಂಪೇಟೆ, ಭಾಗಮಂಡಲ, ಹುಣಸೂರು, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಒಂದೆರು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Weather: ರಾಜ್ಯದಲ್ಲಿ ಮುಂಗಾರು ದುರ್ಬಲ, ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರಿನ ಕೆಲವೆಡೆ ನಿನ್ನೆ ಹಗುರ ಮಳೆಯಾಗಿದೆ, ಇಂದು ಕೂಡ ಮೋಡಕವಿದ ವಾತಾವರಣ ಮುಂದುವರೆದಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್