ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಮುಂಗಾರು ಮಳೆ; ಈ ಮಾನ್ಸೂನ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ

ಈ ಮಾನ್ಸೂನ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಜೂನ್-ಸೆಪ್ಟೆಂಬರ್ ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯಲಿದ್ದು ಜೂನ್- ಸೆಪ್ಟೆಂಬರ್ ಅವಧಿಯಲ್ಲಿ ಶೇ.103ರಷ್ಟು ಮಳೆ ಆಗಲಿದೆ.

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಮುಂಗಾರು ಮಳೆ; ಈ ಮಾನ್ಸೂನ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ
ಮಳೆImage Credit source: Times of India
Follow us
TV9 Web
| Updated By: ಆಯೇಷಾ ಬಾನು

Updated on: May 31, 2022 | 5:58 PM

ದೆಹಲಿ: ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಮುಂಗಾರು ಮಳೆ. ಕರ್ನಾಟಕದ ಮಲೆನಾಡು, ದಕ್ಷಿಣ ಒಳನಾಡು ಪ್ರದೇಶಕ್ಕೆ ಮುಂಗಾರು ಮಳೆ ಆಗಮಿಸಿದೆ. ಮುಂಗಾರು ಪ್ರವೇಶ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಮಾನ್ಸೂನ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಜೂನ್-ಸೆಪ್ಟೆಂಬರ್ ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯಲಿದ್ದು ಜೂನ್- ಸೆಪ್ಟೆಂಬರ್ ಅವಧಿಯಲ್ಲಿ ಶೇ.103ರಷ್ಟು ಮಳೆ ಆಗಲಿದೆ. ಈ ಮೊದಲು ಶೇ.99 ರಷ್ಟು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಆದ್ರೆ ಈಗ ಶೇ.103 ರಷ್ಟು ಮಳೆ ಆಗುತ್ತೆ ಎಂದ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಮತ್ತೊಂದು ಕಡೆ ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಶಾಂತಿನಗರ, ಮೆಜೆಸ್ಟಿಕ್, ಕೋರಮಂಗಲ, ಆಡುಗೋಡಿ, ಕಾರ್ಪೊರೇಷನ್, ಕೆ.ಆರ್.ಮಾರ್ಕೆಟ್, ಶಿವಾಜಿನಗರ, ವಿಧಾನಸೌಧ, ಸದಾಶಿವನಗರ ಸೇರಿ ಹಲವೆಡೆ ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರಿದ ಶಾಲೆಯ ಮೆಟ್ಟಿಲನ್ನು ಹತ್ತದ ಬೆಂಗಳೂರಿನ ಬಾಲಕ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ