AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೂ ಅಧಿಕ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮಳೆ
ನಯನಾ ರಾಜೀವ್
|

Updated on: Sep 28, 2023 | 7:33 AM

Share

ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಅಂಕೋಲಾ, ಕುಮಟಾ, ಮಂಕಿ, ಗೋಕರ್ಣ, ಕಾರವಾರ, ಹುಕ್ಕೇರಿ, ಸಂಕೇಶ್ವರ, ಬೈಲಹೊಂಗಲ, ಲಿಂಗಸುಗೂರು, ಕುಂದಗೋಳ,ಬೇಲಿಕೇರಿ, ಮುದಗಲ್, ಕ್ಯಾಸಲ್​ರಾಕ್, ಕುಂದಾಪುರ,ಸೇಡಬಾಳ, ಹುಬ್ಬಳ್ಳಿ, ಬೆಳ್ತಂಗಡಿ, ಧರ್ಮಸ್ಥಳ, ಸುಳ್ಯ, ಮಂಗಳೂರು, ಕಾರ್ಕಳ, ಕದ್ರಾ, ಗೇರುಸೊಪ್ಪ, ಶಿರಾಲಿ, ಅಫ್​ಜಲ್​ಪುರ, ಬೆಳಗಾವಿ ವಿಮಾನ ನಿಲ್ದಾಣ, ಕಮ್ಮರಡಿ, ಮಾಣಿ,ಮ ಮುಲ್ಕಿ, ಉಪ್ಪಿನಂಗಡಿ, ಪುತ್ತೂರು, ನಿಪ್ಪಾಣಿ, ರಬಕವಿ, ಚಿಕ್ಕೋಡಿ, ಗುಂಜಿ, ಮಸ್ಕಿ, ನರಗುಂದ, ಭಾಗಮಂಡಲ, ತಾಳಗುಪ್ಪ, ರಾಮನಗರ, ಲಿಂಗನಮಕ್ಕಿ, ಜಯಪುರದಲ್ಲಿ ಮಳೆಯಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಬೆಳಗಾವಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬಹಳಷ್ಟು ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ, 15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆ ಮಳೆಯಾಗಲಿದೆ, ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು

‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ

ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ

ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್

ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ