Karnataka Rains: ಬೆಂಗಳೂರು ಸೇರಿ ಕರ್ನಾಟಕದ 16 ಜಿಲ್ಲೆಗಳಲ್ಲಿ ಅ.19ರವರೆಗೆ ಮಳೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 16 ಜಿಲ್ಲೆಗಳಲ್ಲಿ ಅ.19ರವರೆಗೆ ಮಳೆ
ಮಳೆ Image Credit source: Getty Images
Follow us
|

Updated on: Oct 13, 2024 | 8:04 AM

ಬೆಂಗಳೂರು ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಹಾವೇರಿ, ಬೆಳ್ಳೂರು, ಭದ್ರಾವತಿ, ನಾಗಮಂಗಲ, ಹಗರಿಬೊಮ್ಮನಹಳ್ಳಿ, ಯಲಬುರ್ಗಾ, ಕುಕನೂರು, ಇಳಕಲ್, ಕೂಡಲಸಂಗಮ, ಬಿಳಗಿ, ಗದಗ, ಲಕ್ಷ್ಮೇಶ್ವರ, ಬೈಲಹೊಂಗಲ, ಗುತ್ತಲ್, ಆಲಮಟ್ಟಿ, ಗೋಕಾಕ್​, ಹರಪನಹಳ್ಳಿ, ಚನ್ನರಾಯಪಟ್ಟಣ, ದಾವಣಗೆರೆಯಲ್ಲಿ ಮಳೆಯಾಗಿದೆ.

ಪಣಂಬೂರು, ಅಣ್ಣಿಗೆರೆ, ಕುಂದಗೋಳ, ಹಿರೇಕೆರೂರು, ಮುನಿರಾಬಾದ್, ಹಾವೇರಿ, ಕುಷ್ಟಗಿ, ಬಾದಾಮಿ, ಯಡವಾಡ, ಕಲಬುರಗಿ, ಚಾಮರಾಜನಗರ, ಶ್ರವಣಬೆಳಗೊಳ, ತಿಪಟೂರು, ಹೊಸದುರ್ಗ, ಕೃಷ್ಣರಾಜಪೇಟೆ, ಹೊನ್ನಾಳಿ, ಬೇಲೂರು, ತರೀಕೆರೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಮುಂದಿನ ಒಂದು ವಾರ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮಳೆ

ಹಳಿಯಾಳ, ಕಾರ್ಕಳ, ಮಂಗಳೂರು, ಸೇಡಬಾಳ, ಶ್ರೀರಂಗಪಟ್ಟಣ, ನಂಜನಗೂಡು, ಬೇಗೂರು, ಯುಗಟಿ, ಮೈಸೂರು, ಸರಗೂರು, ಕಿರವತ್ತಿ, ಧಾರವಾಡ, ಕೆಆರ್​ನಗರ, ಯಲ್ಲಾಪುರ, ಧರ್ಮಸ್ಥಳ, ಕಲಘಟಗಿ, ಶಿರಹಟ್ಟಿ, ವಿಜಯಪುರ, ಚಿಕ್ಕೋಡಿ, ಸೇಡಂ, ನಿಪ್ಪಾಣಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 27.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 17.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 28.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಈ ರಾಶಿಯವರ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು