Karnataka Rains: ಇಂದು ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 16ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Karnataka Rains: ಇಂದು ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ
ಮಳೆImage Credit source: Hindustan Times
Follow us
ನಯನಾ ರಾಜೀವ್
|

Updated on: May 29, 2024 | 7:28 AM

ಇಂದು ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಬೀದರ್​ನಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಹಗುರ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ

ವಿಜಯಪುರದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಲಬುರಗಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ