AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜು.17ರ ಬಳಿಕ ಮತ್ತಷ್ಟು ಹೆಚ್ಚಲಿದೆ ಮಳೆ, ಆರೆಂಜ್ ಅಲರ್ಟ್​

ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಅತಿಯಾಗಿ ಮಳೆಯಾಗುತ್ತಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಳೆಯಾಗಲಿದೆ.ರಾಯಚೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜು.17ರ ಬಳಿಕ ಮತ್ತಷ್ಟು ಹೆಚ್ಚಲಿದೆ ಮಳೆ, ಆರೆಂಜ್ ಅಲರ್ಟ್​
ಮಳೆ
ನಯನಾ ರಾಜೀವ್
|

Updated on:Jul 14, 2025 | 7:23 AM

Share

ಬೆಂಗಳೂರು, ಜುಲೈ 14: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 17ರ ಬಳಿಕ ಮಳೆ(Rain) ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವರುಣನ ಆರ್ಭಟ ಇನ್ನಷ್ಟು ಹೆಚ್ಚಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಳೆಯಾಗಲಿದೆ.

ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಮಂಕಿ, ಸಿದ್ದಾಪುರ, ಗೋಕರ್ಣ, ಉಡುಪಿಯಲ್ಲಿ ಮಳೆಯಾಗಿದೆ. ಕೋಟಾ, ಕದ್ರಾ, ಕುಂದಾಪುರ, ಆಗುಂಬೆ, ಮಾಣಿ, ಕ್ಯಾಸಲ್​ರಾಕ್, ಕುಮಟಾ, ಕಾರವಾರ, ಪುತ್ತೂರು, ಹೊನ್ನಾವರ, ಮುನಿರಾಬಾದ್, ಶೃಂಗೇರಿ, ಜಯಪುರ, ಕಮ್ಮರಡಿ, ಕೊಪ್ಪ, ಕೊಟ್ಟಿಗೆಹಾರ, ಮುಲ್ಕಿ, ಜೋಯ್ಡಾ, ಕುರ್ಡಿ, ದೇವರಹಿಪ್ಪರಗಿ, ಹುಂಚದಕಟ್ಟೆ, ಭಾಗಮಂಡಲ, ಭದ್ರಾವತಿ, ತರಿಕರೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನ ಸಾಕಷ್ಟು ಕಡೆಗಳಲ್ಲಿ ಭಾನುವಾರ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಹೊನ್ನಾವರದಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹಾವೇರಿಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:22 am, Mon, 14 July 25

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ