AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮೂರು ದಿನ ಮಳೆ

ಚಂಡಮಾರುತ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮೂರು ದಿನ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Nov 23, 2024 | 8:09 AM

Share

ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ನವೆಂಬರ್ 23ರಂದು ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆ

ಹೊನ್ನಾವರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 20.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್