Karnataka Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನವೆಂಬರ್ 14ರಿಂದ ಮಳೆ

ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ನವೆಂಬರ್ 14ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನವೆಂಬರ್ 14ರಿಂದ ಮಳೆ
ಮಳೆImage Credit source: PTI
Follow us
ನಯನಾ ರಾಜೀವ್
|

Updated on: Nov 11, 2024 | 7:36 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನವೆಂಬರ್ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ.

ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ 24ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 13ರಿಂದ ಮಳೆ

ಹೊನ್ನಾವರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 33.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ