AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿಯಲ್ಲಿ ಸೆಪ್ಟೆಂಬರ್ 6ರವರೆಗೆ ಮಳೆ ಜೋರು, ಯೆಲ್ಲೋ ಅಲರ್ಟ್​

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೂ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯದಲ್ಲಿ ಮಳೆಯಾಗಲಿದೆ. ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿಯಲ್ಲಿ ಸೆಪ್ಟೆಂಬರ್ 6ರವರೆಗೆ ಮಳೆ ಜೋರು, ಯೆಲ್ಲೋ ಅಲರ್ಟ್​
ಮಳೆ Image Credit source: PTI
ನಯನಾ ರಾಜೀವ್
|

Updated on: Aug 31, 2025 | 7:29 AM

Share

ಬೆಂಗಳೂರು, ಆಗಸ್ಟ್​ 31: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೂ ಹೆಚ್ಚು ಮಳೆ(Rain)ಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯದಲ್ಲಿ ಮಳೆಯಾಗಲಿದೆ. ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಗೇರುಸೊಪ್ಪ, ಮಂಕಿ, ಮುಲ್ಕಿ, ಕೊಟ್ಟಿಗೆಹಾರ, ಮೂಡುಬಿದಿರೆ, ಕಳಸ, ಕ್ಯಾಸಲ್​​ರಾಕ್, ಆಗುಂಬೆ, ಸುಳ್ಯ, ಗೋಕರ್ಣ, ಶೃಂಗೇರಿ, ಶಕ್ತಿನಗರ, ಪುತ್ತೂರು, ಪೊನ್ನಂಪೇಟೆ, ಮಂಗಳೂರು, ಕೊಪ್ಪ, ಕಾರ್ಕಳ, ಕದ್ರಾ, ಹುಂಚದಕಟ್ಟೆ, ಭಾಗಮಂಡಲ, ಸೋಮವಾರಪೇಟೆ, ಮಾಣಿ, ಕೋಟಾ, ಕಾರವಾರ, ಕಮ್ಮರಡಿ, ಜಯಪುರ, ಧರ್ಮಸ್ಥಳ, ಬೆಳ್ತಂಗಡಿ, ಯಲ್ಲಾಪುರ, ಉಪ್ಪಿನಂಗಡಿ, ತ್ಯಾಗರ್ತಿ, ಸಿದ್ದಾಪುರ, ನಾಪೋಕ್ಲು, ಮಂಗಳೂರಿನಲ್ಲಿ ಮಳೆಯಾಗಿದೆ.

ಕುಮಟಾ, ಬಂಟವಾಳ, ಖಾನಾಪುರ, ಯಡ್ರಾಮಿ, ಉಡುಪಿ, ಎನ್​​ಆರ್​ಪುರ, ಹಳಿಯಾಳ, ಬೇಲೂರು, ಬನವಾಸಿ, ಬಾಳೆಹೊನ್ನೂರು, ಶಿವಮೊಗ್ಗ, ಸೇಡಂ, ಮುಂಡಗೋಡು, ಕುಶಾಲನಗರ, ಮುಂಡಗೋಡು, ಜೇವರ್ಗಿ, ಗುಬ್ಬಿ, ಚಿತ್ತಾಪುರ, ಭಾಲ್ಕಿ, ಆನವಟ್ಟಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಧಾರಾಕಾರ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇದ್ದು ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 25.8 ಡಿಗ್ರಿ ಸಎಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!