AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಇಂದು ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಜೋರು

ಕರ್ನಾಟಕದಾದ್ಯಂತ ಸೆಪ್ಟೆಂಬರ್ 10ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ತುಮಕೂರು, ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

Karnataka Rains: ಇಂದು ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಜೋರು
ಮಳೆImage Credit source: PTI
ನಯನಾ ರಾಜೀವ್
|

Updated on: Sep 04, 2025 | 7:22 AM

Share

ಬೆಂಗಳೂರು,ಸೆಪ್ಟೆಂಬರ್ 04: ಇಂದು ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ತುಮಕೂರು, ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

ಸುಳ್ಯ, ಸಿದ್ದಾಪುರ, ಮಂಗಳೂರು, ಆಗುಂಬೆ, ಮಂಕಿ, ಪುತ್ತೂರು, ಮಾಣಿ, ಧರ್ಮಸ್ಥಳ, ಬಂಟವಾಳ, ಕಮ್ಮರಡಿ, ಕೊಪ್ಪ, ಕ್ಯಾಸಲ್​ರಾಕ್, ಉಪ್ಪಿನಂಗಡಿ, ಶಕ್ತಿನಗರ, ಸಂಡೂರು, ಮೂಡುಬಿದಿರೆ, ಜಯಪುರ, ಗೇರುಸೊಪ್ಪ, ಉಡುಪಿ, ಶೃಂಗೇರಿ, ಸೋಮವಾರಪೇಟೆ, ಎನ್​​ಆರ್​​ಪುರ, ಮಾನ್ವಿ, ಮಂಗಳೂರು, ಲೋಂಡಾ, ಕೂಡ್ಲಿಗಿ, ಕೊಟ್ಟಿಗೆಹಾರ, ಕಾರ್ಕಳ, ತಾವರಗೇರಾ, ಮುಲ್ಕಿ, ಕುಶಾಲನಗರದಲ್ಲಿ ಮಳೆಯಾಗಿದೆ.

ಕುಮಟಾ, ಕೋಲಾರ, ಕಳಸ, ಜೋಯ್ಡಾ, ಹುಂಚದಕಟ್ಟೆ, ಹೊನ್ನಾವರ, ಹಾರಂಗಿ, ಬಾಳೆಹೊನ್ನೂರು, ಅರಕಲಗೋಡು, ವೈಎನ್​ ಹೊಸಕೋಟೆ, ವಿಜಯಪುರ, ಶೋರಾಪುರ, ತರೀಕೆರೆ, ಸಿಂಧನೂರು, ಮುದಗಲ್, ಮುದ್ದೇಬಿಹಾಳ, ನಿಪ್ಪಾನಿ, ಕೊಟ್ಟೂರು, ಕೋಟಾ, ಕಂಪ್ಲಿ, ಇಳಕಲ್, ಹುಮ್ನಾಬಾದ್, ಹಗರಿಬೊಮ್ಮನಹಳ್ಳಿ, ಗೋಕರ್ಣ, ಗಂಗಾವತಿ, ಚಿತ್ರದುರ್ಗ, ಚಿಕ್ಕೋಡಿ, ಬನವಾಸಿ, ಅಜ್ಜಂಪುರದಲ್ಲಿ ಮಳೆಯಾಗಿದೆ. ಸೆಪ್ಟೆಂಬರ್ 10ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಯಲ್ಲಿ ಸೆಪ್ಟೆಂಬರ್ 6ರವರೆಗೆ ಮಳೆ ಜೋರು, ಯೆಲ್ಲೋ ಅಲರ್ಟ್​

ಬೆಂಗಳೂರಿನ ಎಚ್​​ಎಎಲ್​​ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ