Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12ರವರೆಗೂ ಮಳೆ
ಕರ್ನಾಟಕದ ಬಹುತೇಕ ಕಡೆ ಸೆಪ್ಟೆಂಬರ್ 12ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.
ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ. ಶೃಂಗೇರಿ, ಕಾರ್ಕಳ, ಮಂಗಳೂರು, ಗೇರುಸೊಪ್ಪ, ಸಿದ್ದಾಪುರ, ಬೆಳ್ತಂಗಡಿ, ಕೋಟ, ಔರಾದ್, ಶಾಹಪುರ, ಜಯಪುರ, ಕಮ್ಮರಡಿ, ಕದ್ರಾ, ಸುಳ್ಯ, ಕ್ಯಾಸಲ್ರಾಕ್, ಕೊಪ್ಪ, ಸಿಂದಗಿ, ಉಡುಪಿ, ಮುಲ್ಕಿ, ಶಿರಾಲಿ, ಮಾಣಿ, ಮಂಗಳೂರು, ಪುತ್ತೂರು, ಬಾದಾಮಿ, ಲೋಂಡಾ, ಸೋಮವಾರಪೇಟೆ, ಬಾಳೆಹೊನ್ನುರಿನಲ್ಲಿ ಮಳೆಯಾಗಿದೆ.
ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆ
ಹೊನ್ನಾವರದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5 ಡಿಗ್ರಿ ಸೆಲ್ಇಸಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಧಾರವಾಡದಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ