Karnataka Rains: ಕರ್ನಾಟಕದ 23 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​, ಆಗಸ್ಟ್​ 27ರವರೆಗೂ ವರ್ಷಧಾರೆ

ಕರ್ನಾಟಕದ 23 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ 23 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​, ಆಗಸ್ಟ್​ 27ರವರೆಗೂ ವರ್ಷಧಾರೆ
ಮಳೆImage Credit source: News 9
Follow us
ನಯನಾ ರಾಜೀವ್
|

Updated on: Aug 21, 2024 | 7:54 AM

ಕರ್ನಾಟಕದಾದ್ಯಂತ ಆಗಸ್ಟ್​ 27ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಹಾವೇರಿ, ಧಾರವಾಡ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ. ಗಂಗಾವತಿ, ಕುರ್ಡಿ, ಬೆಳ್ಳೂರು, ಕಂಪ್ಲಿ, ಮಾನ್ವಿ, ಕುಡತಿನಿಯಲ್ಲಿ ಹೆಚ್ಚು ಮಳೆಯಾಗಿದೆ. ರಾಯಚೂರು, ಮಸ್ಕಿ, ಸಿರಗುಪ್ಪ, ಗುಬ್ಬಿ, ಬಾಳೆಹೊನ್ನೂರು, ಕಡೂರು, ಹುಣಸಗಿ, ಅಡಕಿ, ಲೋಂಡಾ, ಹೊಸಪೇಟೆ, ಗೌರಿಬಿದನೂರು, ಬಳ್ಳಾರಿ, ಹರಪನಹಳ್ಳಿ, ಕುಮಟಾ, ಸೇಡಂ, ಹುಮನಾಬಾದ್, ದಾವಣಗೆರೆ, ದೊಡ್ಡಬಳ್ಳಾಪುರ, ಮಧುಗಿರಿ, ದಾವಣಗೆರೆ, ಕೃಷ್ಣರಾಜಪೇಟೆಯಲ್ಲಿ ಮಳೆಯಾಗಿದೆ.

ಸೇಡಬಾಳ, ಸಿಂಧನೂರು, ತಾಳಿಕೋಟೆ, ಸಿದ್ದಾಪುರ, ಕಲಬುರಗಿ, ಹಳಿಯಾಳ, ಮುದ್ದೇಬಿಹಾಳ, ಖಜೂರಿ, ಕಮಲಾಪುರ, ಮುನಿರಾಬಾದ್, ಕಕ್ಕೇರಿ, ಹಿರಿಯೂರು, ಕಮಲಾಪುರ, ಪರಶುರಾಂಪುರ, ಕುಷ್ಟಗಿ, ಮುದಗಲ್, ಬೆಳ್ತಂಗಡಿ, ಕುಷ್ಟಗಿ, ಇಂಡಿ, ದೇವರಹಿಪ್ಪರಗಿ, ಸೈದಾಪುರ, ಲಿಂಗಸುಗೂರು, ಹುಂಚದಕಟ್ಟೆ, ತರೀಕೆರೆ, ತಿಪಟೂರು, ಮಿಡಿಗೇಶಿ, ಆನವಟ್ಟಿ, ಹೊಸಕೋಟೆ, ಚನ್ನರಾಯಪಟ್ಟಣ, ಕೊಪ್ಪ, ಕೂಡ್ಲಿಗಿ, ಹೊಸಕೋಟೆ, ನಂಜನಗೂಡಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ, ಇಂದು ಕೂಡ ಮೋಡ ಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 30.9 ಡಿಗ್ರಿಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಆಗಸ್ಟ್​ 20ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ

ಹೊನ್ನಾವರದಲ್ಲಿ30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ