AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆ

ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕಾಗುತ್ತಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಡುವು ಪಡೆದಿದ್ದ ಮಳೆಯ ಅಬ್ಬರ ಮತ್ತೆ ಶುರುವಾಗುತ್ತಿದೆ. ಹಲವು ಜಿಲ್ಲೆಗಳಿಗೆ, ಯೆಲ್ಲೋ, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆ
ಮಳೆImage Credit source: Scroll.in
ನಯನಾ ರಾಜೀವ್
|

Updated on: Aug 20, 2024 | 7:36 AM

Share

ಬೆಂಗಳೂರು ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಚಿಕ್ಕಮಗಳೂರು, ಹುಣಸಗಿ, ಮುನಿರಾಬಾದ್, ರಬಕವಿ, ಯಡವಾಡ, ಶಿವಮೊಗ್ಗ, ಕುಶಾಲನಗರ, ಭಾಲ್ಕಿ, ಕವಡಿಮಟ್ಟಿ, ಸೋಮವಾರಪೇಟೆ, ಶೋರಾಪುರ, ಮುದ್ದೇಬಿಹಾಳ, ಗುಂಡ್ಲುಪೇಟೆ, ಲೋಕಾಪುರ, ತ್ಯಾಗರ್ತಿ, ಗುಂಡ್ಲುಪೇಟೆ, ಅಜ್ಜಂಪುರ, ಆಗುಂಬೆ, ಶ್ರವಣಬೆಳಗೊಳ, ಕಮ್ಮರಡಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಂಜೆ ವೇಳೆಗೆ ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಆಗಸ್ಟ್​ 20ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ

ಹೊನ್ನಾವರದಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಸಯ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ,26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು