Karnataka Rains: ಇಂದು ಕರ್ನಾಟಕದ 13 ಜಿಲ್ಲೆಗಳಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ

ಕರ್ನಾಟಕದ ವಿವಿಧೆಡೆ ಇಂದು ಮಳೆಯಾಗಲಿದೆ, ಬೆಂಗಳೂರು ಸೇರಿ ರಾಜ್ಯದ 13 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ದೊರೆತಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Rains: ಇಂದು ಕರ್ನಾಟಕದ 13 ಜಿಲ್ಲೆಗಳಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ
ಮಳೆ Image Credit source: PTI
Follow us
ನಯನಾ ರಾಜೀವ್
|

Updated on: Nov 19, 2024 | 7:38 AM

ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ, ಆದರೂ ಸರಿಯಾಗಿ ಬಿಸಿಲು ಬರದೆ ಮೋಡಕವಿದ ವಾತಾವರಣ ಸಾಕಷ್ಟು ಕಡೆ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ಉಪ್ಪಿನಂಗಡಿ, ಹಾರಂಗಿ, ಪಣಂಬೂರಿನಲ್ಲಿ ಮಳೆಯಾಗಿದೆ, ಬೆಂಗಳೂರಿನ ಎಚ್​ಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಾರವಾರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್​ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆ

ಬೆಳಗಾವಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪತ್ನಿ ಗರ್ಭವತಿಯಾಗಿದ್ದಾಗ ಮನೆಗೆ ಅಡಿಪಾಯ ಹಾಕಬಹುದಾ? ವಿಡಿಯೋ ನೋಡಿ
ಪತ್ನಿ ಗರ್ಭವತಿಯಾಗಿದ್ದಾಗ ಮನೆಗೆ ಅಡಿಪಾಯ ಹಾಕಬಹುದಾ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ಆರ್ಥಿಕ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ಆರ್ಥಿಕ ಯೋಗವಿದೆ
ವಿಚಾರಣೆ ನಂತರ ಮಾತಾಡದೆ ಕಾರಲ್ಲಿ ಹೊರಟುಹೋದ ಮಲ್ಲಿಕಾರ್ಜುನ ಸ್ವಾಮಿ
ವಿಚಾರಣೆ ನಂತರ ಮಾತಾಡದೆ ಕಾರಲ್ಲಿ ಹೊರಟುಹೋದ ಮಲ್ಲಿಕಾರ್ಜುನ ಸ್ವಾಮಿ
ಜಯನಗರ ಶಾಸಕರು ಬೆಂಗಳೂರಿನ ಆಧೋಗತಿಯನ್ನು ತೋರಿಸಬೇಕು: ಡಿಕೆಶಿ ಸವಾಲ್
ಜಯನಗರ ಶಾಸಕರು ಬೆಂಗಳೂರಿನ ಆಧೋಗತಿಯನ್ನು ತೋರಿಸಬೇಕು: ಡಿಕೆಶಿ ಸವಾಲ್
ಬಿಗ್ ಬಾಸ್ ಮನೆಗೆ ಕಾಲಿಡುತ್ತಲೇ ವಿಶೇಷ ಅಧಿಕಾರ ಪಡೆದ ರಜತ್, ಶೋಭಾ ಶೆಟ್ಟಿ
ಬಿಗ್ ಬಾಸ್ ಮನೆಗೆ ಕಾಲಿಡುತ್ತಲೇ ವಿಶೇಷ ಅಧಿಕಾರ ಪಡೆದ ರಜತ್, ಶೋಭಾ ಶೆಟ್ಟಿ
ಗೋದಾವರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಿಸಿದ ಪತ್ರಕರ್ತರು
ಗೋದಾವರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಿಸಿದ ಪತ್ರಕರ್ತರು
ನನ್ನಂತೆ ಬಸವರಾಜ ಬೊಮ್ಮಾಯಿ ಸಹ ಮಧುಮೇಹದಿಂದ ಬಳಲುತ್ತಿದ್ದಾರೆ: ಸಿದ್ದರಾಮಯ್ಯ
ನನ್ನಂತೆ ಬಸವರಾಜ ಬೊಮ್ಮಾಯಿ ಸಹ ಮಧುಮೇಹದಿಂದ ಬಳಲುತ್ತಿದ್ದಾರೆ: ಸಿದ್ದರಾಮಯ್ಯ
ಉಗ್ರಂ ಮಂಜು-ಮೋಕ್ಷಿತಾ ನಡುವೆ ದುಷ್ಮನಿ; ತೊಡೆ ತಟ್ಟಿದ ತ್ರಿವಿಕ್ರಮ್
ಉಗ್ರಂ ಮಂಜು-ಮೋಕ್ಷಿತಾ ನಡುವೆ ದುಷ್ಮನಿ; ತೊಡೆ ತಟ್ಟಿದ ತ್ರಿವಿಕ್ರಮ್
ಕೋವಿಡ್ ಹಗರಣ: ಕೆಲ ಅಂತೆ-ಕಂತೆಗಳಿಗೆ ತೆರೆ ಎಳೆದ ಡಾ ಸಿಎನ್​ ಮಂಜುನಾಥ್
ಕೋವಿಡ್ ಹಗರಣ: ಕೆಲ ಅಂತೆ-ಕಂತೆಗಳಿಗೆ ತೆರೆ ಎಳೆದ ಡಾ ಸಿಎನ್​ ಮಂಜುನಾಥ್
ನಮ್ಮ ಸರ್ಕಾರದ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ: ಚಲುವರಾಯಸ್ವಾಮಿ
ನಮ್ಮ ಸರ್ಕಾರದ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ: ಚಲುವರಾಯಸ್ವಾಮಿ