AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ, ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಕರಾವಳಿಯಲ್ಲಿ ಸಾಧಾರಣ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​
ಮಳೆImage Credit source: PTI
ನಯನಾ ರಾಜೀವ್
|

Updated on: Oct 04, 2024 | 7:32 AM

Share

ಈ ಬಾರಿ ದೀಪಾವಳಿ ಹತ್ತಿರ ಬಂದರೂ ಮಳೆ ಕಡಿಮೆಯಾಗುವ ನಿರೀಕ್ಷೆ ಕಾಣುತ್ತಿಲ್ಲ, ವಾರಗಟ್ಟಲೆ ಬಿಡುವು ಪಡೆದಿದ್ದ ಮಳೆ ಮತ್ತೆ ಗುಡುಗು, ಸಿಡಿಲನೊಂದಿಗೆ ಅಬ್ಬರ ಶುರು ಮಾಡಿದೆ. ಕೊಪ್ಪಳ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಗುಬ್ಬಿ, ರಾಮನಗರ, ಮಧುಗಿರಿ, ಕೊಳ್ಳೇಗಾಲ, ಬಸವನಬಾಗೇವಾಡಿ, ಇಂಡಿ, ಕುಕನೂರು, ಕೃಷ್ಣರಾಜಸಾಗರ, ಗೌರಿಬಿದನೂರು, ಕೋಲಾರ, ಬೈಲಹೊಂಗಲ, ಮುದಗಲ್, ನೆಲೋಗಿ, ಚಾಮರಾಜನಗರ, ರಾಯಲ್ಪಾಡು, ಎಂಎಂ ಹಿಲ್ಸ್​, ಖಜೂರಿ, ಶಹಾಪುರ, ಸಿಂದಗಿ, ಕೆಂಭಾವಿ, ಸಿರಾ, ಮದ್ದೂರು, ವೈಎನ್ ಹೊಸಕೋಟೆ, ನಂಜನಗೂಡಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆ

ಬಾಗಲಕೋಟೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 17.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೊಪ್ಪಳದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!