AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮಳೆ, ಚಳಿಯ ಪ್ರಮಾಣವೂ ಹೆಚ್ಚಳ

ಕರ್ನಾಟಕದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮಳೆ, ಚಳಿಯ ಪ್ರಮಾಣವೂ ಹೆಚ್ಚಳ
ಪೆಟ್ರೋಲ್ Image Credit source: PTI
ನಯನಾ ರಾಜೀವ್
|

Updated on:Nov 24, 2024 | 8:12 AM

Share

ಕರ್ನಾಟಕದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಹೊನ್ನಾವರದಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮೂರು ದಿನ ಮಳೆ

ಬೀದರ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧಾರವಾಡದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:12 am, Sun, 24 November 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ