Karnataka Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆ
ಮಳೆ Image Credit source: PTI
Follow us
ನಯನಾ ರಾಜೀವ್
|

Updated on: Oct 03, 2024 | 7:37 AM

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಭಾಲ್ಕಿ, ಕಮ್ಮರಡಿ, ಗೇರುಸೊಪ್ಪ, ಬಾಳೆಹೊನ್ನೂರು, ಗೌರಿಬಿದನೂರು, ಬೀದರ್, ಶೃಂಗೇರಿ, ಹೊನ್ನಾಳಿ, ಧರ್ಮಸ್ಥಳ, ಹುಮನಾಬಾದ್, ಹೊಸಕೋಟೆ, ಜಯಪುರ, ಎನ್​ಆರ್​ಪುರ, ಚನ್ನಗಿರಿ, ತ್ಯಾಗರ್ತಿ, ಸಿದ್ದಾಪುರ, ಕಾರ್ಕಳ, ಕಲಘಟಗಿ, ಅಥಣಿ, ನರಗುಂದ, ಕಮಲಾಪುರ, ಖಜೂರಿ, ಕೊಪ್ಪ, ಕಳಸ, ಮೂಡಿಗೆರೆ, ಭದ್ರಾವತಿ, ಕುಶಾಲನಗರ, ತರೀಕೆರೆಯಲ್ಲಿ ಮಳೆಯಾಗಿದೆ. ಚಾಮರಾಜನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 18.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬುಧವಾರ ಸಂಜೆ ಮಳೆಯಾಗಿದೆ, ಎಚ್​ಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 8ರವರೆಗೂ ಮಳೆ

ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು