Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆ

ಕರ್ನಾಟಕದೆಲ್ಲೆಡೆ ಮತ್ತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ, ಕೆಲವೇ ದಿನಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆ
ಮಳೆ Image Credit source: PTI
Follow us
ನಯನಾ ರಾಜೀವ್
|

Updated on: Nov 21, 2024 | 7:27 AM

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ದಕ್ಷಿಣ ಅಂಡಮಾನ್​ನಲ್ಲಿ ಇಂದು ಚಂಡಮಾರುತ ಪರಿಚಲನೆ ಉಂಟಾಗಲಿದೆ, ಎರಡು ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ.

ಕಾರವಾರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್ ಹಾಗೂ ವಿಜಯಪುರದಲ್ಲಿ 12.05 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಇಂದು ಕರ್ನಾಟಕದ 13 ಜಿಲ್ಲೆಗಳಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ

ಬೀದರ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧಾರವಾಡದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಭಕ್ತನಂತೆ ದೇವಸ್ಥಾನಕ್ಕೆ ಬಂದು ದೇವರ ವಿಗ್ರಹವನ್ನೇ ಕದ್ದ ಖತರ್ನಾಕ್ ಕಳ್ಳ
ಭಕ್ತನಂತೆ ದೇವಸ್ಥಾನಕ್ಕೆ ಬಂದು ದೇವರ ವಿಗ್ರಹವನ್ನೇ ಕದ್ದ ಖತರ್ನಾಕ್ ಕಳ್ಳ
ಥಾರ್​ ಖರೀದಿಸಿದ ಖುಷಿಗೆ ಮಹೀಂದ್ರಾ ಶೋರೂಂನಲ್ಲಿ ಗುಂಡು ಹಾರಿಸಿದ ಯುವಕ!
ಥಾರ್​ ಖರೀದಿಸಿದ ಖುಷಿಗೆ ಮಹೀಂದ್ರಾ ಶೋರೂಂನಲ್ಲಿ ಗುಂಡು ಹಾರಿಸಿದ ಯುವಕ!
ಚೈತ್ರಾ ಕುಂದಾಪುರ ಎಷ್ಟು ಚಾಲಾಕಿ ಅಂತ ತಿಳಿಯೋಕೆ ಈ ವಿಡಿಯೋ ನೋಡಿ..
ಚೈತ್ರಾ ಕುಂದಾಪುರ ಎಷ್ಟು ಚಾಲಾಕಿ ಅಂತ ತಿಳಿಯೋಕೆ ಈ ವಿಡಿಯೋ ನೋಡಿ..
ಚಿನ್ನ ಖರೀದಿಸಿದರೆ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆಯಾಗುತ್ತಾ?
ಚಿನ್ನ ಖರೀದಿಸಿದರೆ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆಯಾಗುತ್ತಾ?
ವೈಲ್ಡ್ ಕಾರ್ಡ್​ ಸ್ಪರ್ಧಿ ಶೋಭಾ ಶೆಟ್ಟಿಗೆ ಆರಂಭದಲ್ಲೇ ಆಘಾತ; ಬಿದ್ದ ನಟಿ
ವೈಲ್ಡ್ ಕಾರ್ಡ್​ ಸ್ಪರ್ಧಿ ಶೋಭಾ ಶೆಟ್ಟಿಗೆ ಆರಂಭದಲ್ಲೇ ಆಘಾತ; ಬಿದ್ದ ನಟಿ
ಶಿವಣ್ಣನ ‘ಭೈರತಿ ರಣಗಲ್’ ಸಿನಿಮಾ ನೋಡಲು ಬಂದ ದುನಿಯಾ ವಿಜಯ್
ಶಿವಣ್ಣನ ‘ಭೈರತಿ ರಣಗಲ್’ ಸಿನಿಮಾ ನೋಡಲು ಬಂದ ದುನಿಯಾ ವಿಜಯ್
ಸ್ನೇಹಿತೆ ಶಶಿಕಲಾಗೆ ಪಾರ್ಸೆಲ್ ಯಾರು ಕಳಿಸಿದ್ದರು ಅನ್ನೋದು ಇನ್ನೂ ನಿಗೂಢ
ಸ್ನೇಹಿತೆ ಶಶಿಕಲಾಗೆ ಪಾರ್ಸೆಲ್ ಯಾರು ಕಳಿಸಿದ್ದರು ಅನ್ನೋದು ಇನ್ನೂ ನಿಗೂಢ
ಊರಿಗೆ ಚಿರತೆ ಭಯ, ಮಹಿಳೆಯನ್ನ ಬಲಿ ಪಡೆದ ಕೂಗಳತೆಯಲ್ಲೇ ಮಲಗಿದ ಭೂಪ
ಊರಿಗೆ ಚಿರತೆ ಭಯ, ಮಹಿಳೆಯನ್ನ ಬಲಿ ಪಡೆದ ಕೂಗಳತೆಯಲ್ಲೇ ಮಲಗಿದ ಭೂಪ
ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಆದರೆ ಹೆಚ್ಚುವರಿ ಅನುದಾನ ನೀಡಿಲ್ಲ: ಲಾಡ್
ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಆದರೆ ಹೆಚ್ಚುವರಿ ಅನುದಾನ ನೀಡಿಲ್ಲ: ಲಾಡ್