ಕರ್ನಾಟಕದಲ್ಲಿ ಮಳೆ ಮುಂದುವರೆದಿದೆ, ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಮಳೆಯಾಗಲಿದೆ. ಎಂಎಂ ಹಿಲ್ಸ್, ನಾಗಮಂಗಲ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕಳ್ಳೇಗಾಲ, ಹೊಸಕೋಟೆ, ಗುಬ್ಬಿ, ಬೆಂಗಳೂರು ನಗರ, ಗೌರಿಬಿದನೂರು, ಬೇಗೂರು, ಬಂಡೀಪುರ, ಕೃಷ್ಣರಾಜಸಾಗರ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಸಯ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರಿ ಮಳೆ
ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ