Karnataka Rains: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ

ಕರ್ನಾಟಕದಾದ್ಯಂತ ಇಂದಿನಿಂದ ಮಳೆ ಚುರುಕಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ಮಳೆಯಾಗಲಿದೆ. ಉಪ್ಪಿನಂಗಡಿ, ಗೋಕರ್ಣ, ಸಿದ್ದಾಪುರ, ಮಾಣಿ, ಭಾಗಮಂಡಲ, ಕೊಟ್ಟಿಗೆಹಾರ, ತ್ಯಾಗರ್ತಿ, ಜಯಪುರ, ಗೇರುಸೊಪ್ಪ, ಮುಲ್ಕಿ, ಕುಮಟಾ, ಮಂಗಳೂರು, ಬಂಟವಾಳ, ಕ್ಯಾಸಲ್​ರಾಕ್, ಮೂಡುಬಿದಿರೆ, ಬಂಟವಾಳ, ಹೊನ್ನಾವರ, ಬೆಳ್ತಂಗಡಿ, ಆಗುಂಬೆ, ರಾಯಲ್ಪಾಡು, ಶೃಂಗೇರಿ, ಕಮ್ಮರಡಿ, ನಾಪೋಕ್ಲು, ಅಜ್ಜಂಪುರ, ಸೋಮವಾರಪೇಟೆ, ತರೀಕೆರೆಯಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ
ಮಳೆ
Image Credit source: PTI

Updated on: Jun 05, 2025 | 7:19 AM

ಬೆಂಗಳೂರು, ಜೂನ್ 05: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ ತಿಂಗಳ ಅಂತ್ಯದಲ್ಲಿ ರಾಜ್ಯಾದ ಕೆಲವೆಡೆ ಮಳೆ ಅಬ್ಬರಿಸಿತ್ತು, ಹಾನಿಗಳೂ ಉಂಟಾಗಿತ್ತು. ಈಗ ಕಳೆದ ಎರಡು ಮುರು ದಿನಗಳಿಂದ ಕೊಂಚ ಬಿಡುವು ಪಡೆದಿತ್ತು. ಇದೀಗ ಮತ್ತೆ ಮಳೆ ಹೆಚ್ಚಾಗಲಿದೆ ಎನ್ನುವ ಮುನ್ಸೂಚನೆ ದೊರೆತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ.

ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ಮಳೆಯಾಗಲಿದೆ. ಉಪ್ಪಿನಂಗಡಿ, ಗೋಕರ್ಣ, ಸಿದ್ದಾಪುರ, ಮಾಣಿ, ಭಾಗಮಂಡಲ, ಕೊಟ್ಟಿಗೆಹಾರ, ತ್ಯಾಗರ್ತಿ, ಜಯಪುರ, ಗೇರುಸೊಪ್ಪ, ಮುಲ್ಕಿ, ಕುಮಟಾ, ಮಂಗಳೂರು, ಬಂಟವಾಳ, ಕ್ಯಾಸಲ್​ರಾಕ್, ಮೂಡುಬಿದಿರೆ, ಬಂಟವಾಳ, ಹೊನ್ನಾವರ, ಬೆಳ್ತಂಗಡಿ, ಆಗುಂಬೆ, ರಾಯಲ್ಪಾಡು, ಶೃಂಗೇರಿ, ಕಮ್ಮರಡಿ, ನಾಪೋಕ್ಲು, ಅಜ್ಜಂಪುರ, ಸೋಮವಾರಪೇಟೆ, ತರೀಕೆರೆಯಲ್ಲಿ ಮಳೆಯಾಗಿದೆ.

ಎಚ್​​ಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಅಂಧರು ಬಟನ್ ಪ್ರೆಸ್ ಮಾಡಿದ್ರೆ ಸಾಕು, ಇದ್ದಲ್ಲಿಗೆ ಬರುತ್ತೆ ಬಿಎಂಟಿಸಿ ಬಸ್
ಮಲ್ಲಸಂದ್ರ ಬಳಿ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ, ಕ್ಯಾಮರಾ ಅಳವಡಿಕೆ
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಮಳೆ
ವಿದ್ಯಾರ್ಥಿಗಳು KSRTC ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಸಲ್ಲಿಕೆ ಹೇಗೆ?

ಹೊನ್ನಾವರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಮಳೆ ಚುರುಕು, ಕರಾವಳಿಗೆ ಯೆಲ್ಲೋ ಅಲರ್ಟ್​

ಬೆಳಗಾವಿಯಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us