AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು, ಮಂಡ್ಯ ಸೇರಿ ರಾಜ್ಯದ ಎಲ್ಲೆಲ್ಲಿ ಮುಂದಿನ 24 ತಾಸುಗಳಲ್ಲಿ ಭಾರಿ ಮಳೆಯಾಗಲಿದೆ, ಇಲ್ಲಿದೆ ಮಾಹಿತಿ

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Rains: ಬೆಂಗಳೂರು, ಮಂಡ್ಯ ಸೇರಿ ರಾಜ್ಯದ ಎಲ್ಲೆಲ್ಲಿ ಮುಂದಿನ 24 ತಾಸುಗಳಲ್ಲಿ ಭಾರಿ ಮಳೆಯಾಗಲಿದೆ, ಇಲ್ಲಿದೆ ಮಾಹಿತಿ
ಮಳೆImage Credit source: The Hans India
ನಯನಾ ರಾಜೀವ್
|

Updated on: May 02, 2023 | 7:24 AM

Share

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಕಾರವಾರದಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಯಲಹಂಕದಲ್ಲಿ 7 ಸೆಂ.ಮೀ ಮಳೆಯಾಗಿದೆ. ಭಾಲ್ಕಿ, ಹುಮನಾಬಾದ್, ಕಲಬುರಗಿ, ಪೊನ್ನಂಪೇಟೆ, ತೊಂಡೇಭಾವಿ, ಗೌರಿಬಿದನೂರು, ರಾಯಚೂರು, ಗಂಗಾವತಿ, ಸಿರುಗುಪ್ಪ, ಬೆಂಗಳೂರು ನಗರ, ಜಿಕೆವಿಕೆ, ಭದ್ರಾವತಿ, ಕೂಡಲಸಂಗಮ, ಕಮಲಾಪುರ, ಗಂಗಾವತಿ, ಮುದಗಲ್, ಬೀದರ್, ಬೆಂಗಳೂರು ಕೆಐಎಎಲ್​ ವಿಮಾನ ನಿಲ್ದಾಣ, ಗೋಪಾಲನಗರ, ಚಿತ್ತಾಪುರ, ಮುನಿರಾಬಾದ್, ರೋಣ, ಸೈದಾಪುರ, ಯಡವಾಡ, ಔರಾದ್, ಕುರ್ಡಿ, ಉಚ್ಚಂಗಿದುರ್ಗ, ಚಿಕ್ಕಬಳ್ಳಾಪುರ, ಕುಡತಿನಿ, ಶಿಡ್ಲಘಟ್ಟ, ಸೋಮವಾರಪೇಟೆ, ಮೂರ್ನಾಡು, ವಿರಾಜಪೇಟೆ, ರಾಮನಗರ, ದೇವನಹಳ್ಳಿ, ಟಿ ನರಸೀಪುರ, ಮಧುಗಿರಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಡೀ ದಿನ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!