Karnataka Rains: ಕರ್ನಾಟಕದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರವರೆಗೆ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರವರೆಗೆ ಮಳೆ
ಮಳೆImage Credit source: Hindustan Times
Follow us
ನಯನಾ ರಾಜೀವ್
|

Updated on:Sep 12, 2024 | 7:27 AM

ಕರ್ನಾಟಕದಲ್ಲಿ ಸೆಪ್ಟೆಂಬರ್ 18ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕೊಟ್ಟಿಗೆಹಾರ, ಮಂಕಿ, ಹೊನ್ನಾವರ, ಗೇರುಸೊಪ್ಪ, ಶಿರಾಲಿ, ಕಾರ್ಕಳ, ಪೊನ್ನಂಪೇಟೆ, ಪಣಂಬೂರು, ಕೋಟ, ಧರ್ಮಸ್ಥಳ, ಗೋಕರ್ಣ, ಪುತ್ತೂರು, ಉಪ್ಪಿನಂಗಡಿ, ಮುಲ್ಕಿ, ಮಂಠಾಳ, ಲೋಂಡಾ, ಕೊಪ್ಪ, ಲಿಂಗನಮಕ್ಕಿ, ಹಾಸನ, ಶೃಂಗೇರಿ, ಶಿವಮೊಗ್ಗ, ಹುಂಚದಕಟ್ಟೆ, ಸೋಮವಾರಪೇಟೆ, ಜಯಪುರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 6 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:25 am, Thu, 12 September 24

ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ