Karnataka Rains: ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಜೋರು ಮಳೆ

ಕರ್ನಾಟಕದಲ್ಲಿ ಮತ್ತೆ ಮಳೆ ಜೋರಾಗಲಿದ್ದು, 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಜೋರು ಮಳೆ
ಮಳೆImage Credit source: PTI
Follow us
ನಯನಾ ರಾಜೀವ್
|

Updated on: Sep 25, 2024 | 7:38 AM

ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಿದೆ.

ಹೊನ್ನಾವರ, ಗೋಕರ್ಣ, ಸಿದ್ದಾಪುರ, ಅಥಣಿ, ವಿಜಯಪುರ, ಮಂಕಿ, ಶಿರಾಲಿ, ಕುಂದಾಪುರ, ಬಸವನ ಬಾಗೇವಾಡಿ, ರಬಕವಿ, ಸುಳ್ಯ, ಕುಮಟಾ, ಕೂಡಲಸಂಗಮ, ಮಾಣಿ, ಕೋಟಾ, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಔರಾದ್, ಮುದ್ದೇಬಿಹಾಳ, ಕೊಟ್ಟಿಗೆಹಾರ, ಕಾರ್ಕಳ, ಅಂಕೋಲಾ, ಪಣಂಬೂರು, ಕಾರವಾರ, ಯಲಬುರ್ಗಾ, ಮಹಾಲಿಂಗಪುರ, ಮುದಗಲ್, ಕವಡಿಮಟ್ಟಿ, ಧಾರವಾಡ, ಜಯಪುರ, ವೈಎನ್ ಹೊಸಕೋಟೆ, ಗೇರುಸೊಪ್ಪದಲ್ಲಿ ಮಳೆಯಾಗಿದೆ.

ಬೆಳ್ತಂಗಡಿ, ಮುಲ್ಕಿ, ತಾಳಿಕೋಟೆ, ಸೇಡಂ, ಕಕ್ಕೇರಿ, ನಾರಾಯಣಪುರ, ಸೇಡಬಾಳ, ಕದ್ರಾ, ಹಳಿಯಾಳ, ಕಳಸ, ಧಾರವಾಡ, ಕುರ್ಡಿ, ಲಕ್ಷ್ಮೇಶ್ವರ, ಸೈದಾಪುರ, ಕೊಪ್ಪ, ತಿಪಟೂರು, ಬಾಳೆಹೊನ್ನೂರು, ಹಗರಿಬೊಮ್ಮನಹಳ್ಳಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ, ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ, ರೆಡ್ ಅಲರ್ಟ್​

ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 31.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಾನೆಂಥವನು ಅಂತ ಚಿಕ್ಕಮಗಳೂರು ಜನಕ್ಕೆ ಗೊತ್ತು: ಸಿಟಿ ರವಿ
ನಾನೆಂಥವನು ಅಂತ ಚಿಕ್ಕಮಗಳೂರು ಜನಕ್ಕೆ ಗೊತ್ತು: ಸಿಟಿ ರವಿ
ಬಿಗ್​ಬಾಸ್ ಮನೆಯಲ್ಲಿ ಭೂತ, ಬಿದ್ದು ಒದ್ದಾಡಿದ ಚೈತ್ರಾ, ಮನೆ ಮಂದಿಗೆ ಭಯ
ಬಿಗ್​ಬಾಸ್ ಮನೆಯಲ್ಲಿ ಭೂತ, ಬಿದ್ದು ಒದ್ದಾಡಿದ ಚೈತ್ರಾ, ಮನೆ ಮಂದಿಗೆ ಭಯ
Video: ಜರ್ಮನಿಯ ಕ್ರಿಸ್​ಮಸ್ ಮಾರ್ಕೆಟ್​ನಲ್ಲಿ ಜನರ ಮೇಲೆ ಹರಿದ ಕಾರು
Video: ಜರ್ಮನಿಯ ಕ್ರಿಸ್​ಮಸ್ ಮಾರ್ಕೆಟ್​ನಲ್ಲಿ ಜನರ ಮೇಲೆ ಹರಿದ ಕಾರು
ತಿರುಪತಿ 7 ದ್ವಾರಗಳ ರಹಸ್ಯ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ
ತಿರುಪತಿ 7 ದ್ವಾರಗಳ ರಹಸ್ಯ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ
Daily horoscope: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
Daily horoscope: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
ಇನ್ಮುಂದೆ ಬೆಂಗಳೂರು ಟ್ರಾಫಿಕ್​ ಬಗ್ಗೆ ಮೊಬೈಲ್​ನಲ್ಲೇ ತಿಳಿಯಿರಿ: ವಿಡಿಯೋ
ಇನ್ಮುಂದೆ ಬೆಂಗಳೂರು ಟ್ರಾಫಿಕ್​ ಬಗ್ಗೆ ಮೊಬೈಲ್​ನಲ್ಲೇ ತಿಳಿಯಿರಿ: ವಿಡಿಯೋ
ನಾವೇನು ಕೈಗೆ ಬಳೆ ತೊಟ್ಟು ಕುಳಿತಿಲ್ಲ: ವಿಜಯೇಂದ್ರ ಕಿಡಿ
ನಾವೇನು ಕೈಗೆ ಬಳೆ ತೊಟ್ಟು ಕುಳಿತಿಲ್ಲ: ವಿಜಯೇಂದ್ರ ಕಿಡಿ