Karnataka Rains: ಆಗಸ್ಟ್​ 27ರ ಬಳಿಕ ಕರ್ನಾಟಕದಾದ್ಯಂತ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಬಿಡುವು ಪಡೆಯಲಿದೆ. ಆದರೆ ಮುಂದಿನ ವಾರದಿಂದ ಮತ್ತೆ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕ್ಯಾಸಲ್​ರಾಕ್, ಯಲ್ಲಾಪುರ, ಲೋಂಡಾ, ಕದ್ರಾ, ಕಾರವಾರ, ಜೋಯ್ಡಾ, ಹಳಿಯಾಳ, ಗೇರುಸೊಪ್ಪ, ಮಂಕಿ, ಖಾನಾಪುರ, ನಿಪ್ಪಾಣಿ, ಬೆಳಗಾವಿ, ಕಿತ್ತೂರು, ಕಮ್ಮರಡಿ, ಆಗುಂಬೆ, ಕಿರವತ್ತಿ, ಹೊನ್ನಾವರ, ಹುಬ್ಬಳ್ಳಿ, ಚಿಕ್ಕೋಡಿ, ಹುಕ್ಕೇರಿ, ಸವಣೂರು, ಚಿತ್ತಾಪುರ, ಧರ್ಮಸ್ಥಳ, ಲೋಕಾಪುರ, ಧಾರವಾಡ, ಸಂಕೇಶ್ವರ, ಬೈಲಹೊಂಗಲ, ಲೋಕಾಪುರ, ಆಳಂದ, ಕಲಬುರಗಿ, ಅಣ್ಣಿಗೆರೆ, ಮುದ್ದೇಬಿಹಾಳ, ಸೇಡಂ, ಕುಂದಗೋಳ, ರಾಯ್​​ಬಾಗ್, ಶೋರಾಪುರ, ಕಳಸ, ಕೊಪ್ಪದಲ್ಲಿ ಮಳೆಯಾಗಿದೆ.

Karnataka Rains: ಆಗಸ್ಟ್​ 27ರ ಬಳಿಕ ಕರ್ನಾಟಕದಾದ್ಯಂತ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ
ಮಳೆ
Image Credit source: PTI

Updated on: Aug 21, 2025 | 7:19 AM

ಬೆಂಗಳೂರು, ಆಗಸ್ಟ್ 21: ಕರ್ನಾಟಕದಾದ್ಯಂತ ಆಗಸ್ಟ್​ 22ರಿಂದ ಮಳೆ(Rain) ಕೊಂಚ ಕಡಿಮೆಯಾಗಲಿದೆ. ಆದರೆ ಆಗಸ್ಟ್​ 27ರಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಘೋಷಿಸಲಾಗಿದೆ.ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಯಲ್ಲಾಪುರ, ಲೋಂಡಾ, ಕದ್ರಾ, ಕಾರವಾರ, ಜೋಯ್ಡಾ, ಹಳಿಯಾಳ, ಗೇರುಸೊಪ್ಪ, ಮಂಕಿ, ಖಾನಾಪುರ, ನಿಪ್ಪಾಣಿ, ಬೆಳಗಾವಿ, ಕಿತ್ತೂರು, ಕಮ್ಮರಡಿ, ಆಗುಂಬೆ, ಕಿರವತ್ತಿ, ಹೊನ್ನಾವರ, ಹುಬ್ಬಳ್ಳಿ, ಚಿಕ್ಕೋಡಿ, ಹುಕ್ಕೇರಿ, ಸವಣೂರು, ಚಿತ್ತಾಪುರ, ಧರ್ಮಸ್ಥಳ, ಲೋಕಾಪುರ, ಧಾರವಾಡ, ಸಂಕೇಶ್ವರ, ಬೈಲಹೊಂಗಲ, ಲೋಕಾಪುರ, ಆಳಂದ, ಕಲಬುರಗಿ, ಅಣ್ಣಿಗೆರೆ, ಮುದ್ದೇಬಿಹಾಳ, ಸೇಡಂ, ಕುಂದಗೋಳ, ರಾಯ್​​ಬಾಗ್, ಶೋರಾಪುರ, ಕಳಸ, ಕೊಪ್ಪದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರಿನಲ್ಲಿ ಕೂಡ ಕಳೆದ ಎರದು ದಿನಗಳಿಂದ ಕೇವಲ ತುಂತುರು ಮಳೆಯಾಗಿದೆ. ಇಂದು ಕೂಡ ಮಳಡಕವಿದ ವಾತಾವರಣ ಮುಂದುವರೆದಿದೆ. ಎಚ್​ಎಎಲ್​​ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 22.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 22.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 24.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 24.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 23.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 26.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us