AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಾದ್ಯಂತ ಕಡಿಮೆಯಾಗಲಿದೆ ಮಳೆಯ ಅಬ್ಬರ, ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಲಿದೆ, ಆದರೂ ಮುಂದಿನ ಒಂದು ವಾರ ಮಲೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದಾದ್ಯಂತ ಕಡಿಮೆಯಾಗಲಿದೆ ಮಳೆಯ ಅಬ್ಬರ, ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Sep 05, 2025 | 7:25 AM

Share

ಬೆಂಗಳೂರು, ಸೆಪ್ಟೆಂಬರ್ 05: ಕರ್ನಾಟಕದಾದ್ಯಂತ ಇಂದಿನಿಂದ ಮಳೆ(Rain)ಯ ಅಬ್ಬರ ಕಡಿಮೆಯಾಗಲಿದೆ, ಆದರೂ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಳೆಯಾಗಲಿದೆ.

ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಆಗುಂಬೆ, ಉಪ್ಪಿನಂಗಡಿ, ಸುಳ್ಯ, ಕಮ್ಮರಡಿ, ಗೋಪಾಲನಗರ, ಭಾಗಮಂಡಲ, ಪುತ್ತೂರು, ಮಂಗಳೂರು, ಗೇರುಸೊಪ್ಪ, ಉಡುಪಿ, ಟಿಜಿ ಹಳ್ಳಿ, ಶೃಂಗೇರಿ, ಸಿದ್ದಾಪುರ, ಮಾಣಿ, ಮಾಗಡಿ, ಕುಣಿಗಲ್, ಕಳಸ, ಧರ್ಮಸ್ಥಳ, ಕ್ಯಾಸಲ್ರಾಕ್, ಬೆಂಗಳೂರು ನಗರ, ಬೆಳ್ತಂಗಡಿ, ತ್ಯಾಗರ್ತಿ, ಸೋಮವಾರಪೇಟೆ, ಶಕ್ತಿನಗರ, ಪೊನ್ನಂಪೇಟೆ, ನಾಪೋಕ್ಲು, ಮೂಡುಬಿದಿರೆ, ಮಂಗಳೂರು, ಕುಮಟಾ, ಕೊಟ್ಟಿಗೆಹಾರ, ಕೊಪ್ಪ, ಕಾರ್ಕಳ, ಜಯಪುರ, ಗೋಕರ್ಣ, ಬಂಟವಾಳ, ವಿಜಯಪುರ, ಮುಲ್ಕಿ, ಕೆಂಭಾವಿ, ಕಾರವಾರ, ಕದ್ರಾ, ಕೋಣನೂರು, ಹೊನ್ನಾವರ, ಹಳಿಯಾಳ, ಇಂಡಿ, ಹೊನ್ನಾವರ, ಬಾಳೆಹೊನ್ನೂರು, ಅರಕಲಗೂಡು, ಚಿಕ್ಕಬಳ್ಳಾಪುರ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಇಂದು ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಜೋರು

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್​​ಎಎಲ್​​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್​​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಹಾವೇರಿಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್