Karnataka Rains: ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆ
ಕರ್ನಾಟಕದಾದ್ಯಂತ ಮಳೆ ಮುಂದುವರೆದಿದ್ದು, 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ,ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ,ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.
ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ,ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ,ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.
ಕ್ಯಾಸಲ್ರಾಕ್, ಬೀದರ್, ಭಾಲ್ಕಿ, ಆಗುಂಬೆ, ಗಬ್ಬೂರು, ರಾಯಚೂರು, ಶೋರಾಪುರ, ಗೇರುಸೊಪ್ಪ, ಲೋಂಡಾ, ಮುನ್ನಳ್ಳಿ, ಸಿದ್ದಾಪುರ, ಧರ್ಮಸ್ಥಳ, ಕಲಘಟಗಿ, ಕವಡಿಮಟ್ಟಿ, ದೇವದುರ್ಗ, ದೇವರಹಿಪ್ಪರಗಿ, ಔರಾದ್, ಸಿಂಧನೂರು, ಶೃಂಗೇರಿ, ಮಂಕಿ, ಕದ್ರಾ, ಬೆಳ್ತಂಗಡಿ, ಹಳಿಯಾಳದಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ
ಉಡುಪಿ, ಕಾರ್ಕಳ, ಶಾಹಪುರ, ಕಮ್ಮರಡಿ, ಕೊಪ್ಪ, ಎನ್ಆರ್ಪುರ, ಗೋಕರ್ಣ, ಹೊನ್ನಾವರ, ಧಾರವಾಡ, ಕುಂದಗೋಳ, ಕುರ್ಡಿ, ಕೂಡಲಸಂಗಮ, ಹುಬ್ಬಳ್ಳಿ, ಮಾನ್ವಿ, ಕೂಡಲಸಂಗಮ, ಜಯಪುರ, ಕೊಟ್ಟಿಗೆಹಾರ, ಕಳಸದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ, ಎಚ್ಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ