AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​
ಮಳೆ Image Credit source: PTI
ನಯನಾ ರಾಜೀವ್
|

Updated on: Dec 11, 2024 | 7:38 AM

Share

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ದಾವಣಗೆರೆ, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ಆಲಮಟ್ಟಿ, ಕಲಘಟಗಿ, ಭಾಗಮಂಡಲ, ಕೊಪ್ಪದಲ್ಲಿ ಮಳೆಯಾಗಿದೆ. ಚಾಮರಾಜನಗರದಲ್ಲಿ 17.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್​ಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಡಿ.13ರಿಂದ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!