Karnataka Rains: ಕರ್ನಾಟಕದ ಈ 5 ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್
ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 14ರಿಂದ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದ್ದು, ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಲಿದೆ, ನವೆಂಬರ್ 14ರಿಂದ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದ್ದು, ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನವೆಂಬರ್ 14ರಿಂದ ಮಳೆ
ಬೀದರ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗದಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ