Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಆಗಸ್ಟ್ 13ರಿಂದ ಹೆಚ್ಚಲಿದೆ ಮಳೆ, ಯೆಲ್ಲೋ ಅಲರ್ಟ್
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಹೆಚ್ಚಾಗಲಿದೆ. ಹಾಗೆಯೇ ಆಗಸ್ಟ್ 13ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಸಿಂದಗಿ, ಹುಣಸಗಿ, ಗುರುಮಿಟ್ಕಲ್, ಅಫ್ಜಲ್ಪುರ, ಯಡ್ರಾಮಿ, ಮಂಕಿ, ಕುರ್ಡಿ, ಯಾದಗಿರಿ, ಶಾಹಪುರ, ಸೇಡಂ,ರಾಯಲ್ಪಾಡು, ಮಾನ್ವಿ, ಕುಂದಾಪುರ, ಕೋಟಾ, ಕೆಂಭಾವಿ, ಕಕ್ಕೇರಿ, ದೇವರಹಿಪ್ಪರಗಿ, ಚಿತ್ತಾಪುರ್, ಬೆಂಗಳೂರು ಕೆಐಎಎಲ್, ತಾವರಗೇರಾ, ಶಿರಾಲಿ, ಪರಶುರಾಂಪುರದಲ್ಲಿ ಮಳೆಯಾಗಿದೆ.

ಬೆಂಗಳೂರು, ಆಗಸ್ಟ್ 12: ಕರ್ನಾಟಕದಾದ್ಯಂತ ಭಾರಿ ಮಳೆ(Rain)ಯಾಗುತ್ತಿದೆ. ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಹಾಗೆಯೇ ಆಗಸ್ಟ್ 13ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಸಿಂದಗಿ, ಹುಣಸಗಿ, ಗುರುಮಿಟ್ಕಲ್, ಅಫ್ಜಲ್ಪುರ, ಯಡ್ರಾಮಿ, ಮಂಕಿ, ಕುರ್ಡಿ, ಯಾದಗಿರಿ, ಶಾಹಪುರ, ಸೇಡಂ,ರಾಯಲ್ಪಾಡು, ಮಾನ್ವಿ, ಕುಂದಾಪುರ, ಕೋಟಾ, ಕೆಂಭಾವಿ, ಕಕ್ಕೇರಿ, ದೇವರಹಿಪ್ಪರಗಿ, ಚಿತ್ತಾಪುರ್, ಬೆಂಗಳೂರು ಕೆಐಎಎಲ್, ತಾವರಗೇರಾ, ಶಿರಾಲಿ, ಪರಶುರಾಂಪುರದಲ್ಲಿ ಮಳೆಯಾಗಿದೆ.
ನರಗುಂದ, ಮೈಸೂರು, ಜೇವರ್ಗಿ, ಹುಮ್ನಾಬಾದ್, ಹೊಸಕೋಟೆ, ಗೋಕರ್ಣ, ಗೇರುಸೊಪ್ಪ, ಬರಗೂರು, ಆಗುಂಬೆ, ವೈಎನ್ ಹೊಸಕೋಟೆ, ತಿಪಟೂರು, ಸಿದ್ದಾಪುರ, ರಾಯಚೂರು, ಮಿಡಿಗೇಶಿ, ಮದ್ದೂರು, ಕನಕಪುರ, ಕಮ್ಮರಡಿ, ಹಿರಿಯೂರು, ಗುಬ್ಬಿ, ಗೋಪಾಲ್ನಗರ, ಜಿಕೆವಿಕೆ, ಧರ್ಮಸ್ಥಳ, ಚಿಕ್ಕಬಳ್ಳಾಪುರ, ಜಿಕೆವಿಕೆ, ಬೆಂಗಳೂರು ನಗರ, ಬೀದರ್, ಬಾದಾಮಿ, ಅಂಕೋಲಾದಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೂ ಭಾರಿ ಮಳೆ
ಸೋಮವಾರ ಬೆಂಗಳೂರು ನಗರದಲ್ಲಿ ಮಳೆಯಾಗಿದೆ.ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 27.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




