Karnataka Rains: ಕರ್ನಾಟಕದ ಈ 16 ಜಿಲ್ಲೆಗಳಲ್ಲಿ ಅ.15ರವರೆಗೆ ವಿಪರೀತ ಮಳೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 16ರವರೆಗೂ ಮಳೆ ಮುಂದುವರೆಯಲಿದೆ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಈ 16 ಜಿಲ್ಲೆಗಳಲ್ಲಿ ಅ.15ರವರೆಗೆ ವಿಪರೀತ ಮಳೆ
ಮಳೆImage Credit source: Getty Images
Follow us
|

Updated on: Oct 11, 2024 | 7:43 AM

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಶಿಗ್ಗಾಂವ್, ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ಬೆಳಗಾವಿ, ಕುಂದಗೋಳ, ಬೈಲಹೊಂಗಲ, ಭದ್ರಾವತಿ, ಗೇರುಸೊಪ್ಪ, ಹಳಿಯಾಳ, ಸಿದ್ದಾಪುರ, ಮುರಗೋಡ, ನಿಪ್ಪಾಣಿ, ಹರಪನಹಳ್ಳಿ, ಹಾವೇರಿ, ಬಾದಾಮಿ, ಲಕ್ಷ್ಮೇಶ್ವರ, ಬಿಳಗಿ, ಶಿರಹಟ್ಟಿ, ತರೀಕೆರೆ, ಗುಂಡ್ಲುಪೇಟೆ, ಕಳಸ, ಹುಂಚದಕಟ್ಟೆ, ಧರ್ಮಸ್ಥಳದಲ್ಲಿ ಮಳೆಯಾಗಿದೆ.

ಯಲ್ಲಾಪುರ, ಮುಂಡಗೋಡು, ಚಿಕ್ಕೋಡಿ, ರಬಕವಿ, ಅಣ್ಣಿಗೆರೆ, ಗದಗ, ಹಿರೆಕೆರೂರು, ಯಡವಾಡ, ಸೇಡಬಾಳ, ಸಕೇಶ್ವರ, ಹುಕ್ಕೇರಿ, ತಾವರಗೇರಾ, ನಾಯಕನಹಟ್ಟಿ, ಸೋಮವಾರಪೇಟೆ, ಹೊನ್ನಾಳಿ, ದಾವಣಗೆರೆಯಲ್ಲಿ ಮಳೆಯಾಗಿದೆ. ಪಣಂಬೂರಿನಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 18.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಮುಂದಿನ ಒಂದು ವಾರ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುತ್ತಿದೆ, ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್