AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ IPS, ರಾಜ್ಯಸಭೆ ಅಭ್ಯರ್ಥಿ ರಾಮಮೂರ್ತಿ ಆಸ್ತಿ ಘೋಷಣೆ

ಬೆಂಗಳೂರು: ಉಪಚುನಾವಣೆ ಹಿನ್ನೆಲೆ ಮಾಜಿ ಐಪಿಎಸ್ ಅಧಿಕಾರಿ ಮತ್ತು ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್​ನಲ್ಲಿ ತಮ್ಮ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಕೆ.ಸಿ.ರಾಮಮೂರ್ತಿ ಆಸ್ತಿ ಮೌಲ್ಯ 26.5 ಕೋಟಿ ರೂಪಾಯಿ. ₹10.5 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದು, ₹16 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.ಪತ್ನಿ ಸಬಿತಾ ರಾಮಮೂರ್ತಿ ಹೆಸರಲ್ಲಿ ₹61.5 ಕೋಟಿ ಆಸ್ತಿ ಇದೆ. ಅದರಲ್ಲಿ ₹22.97 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದು, ₹39.5 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ. ಕೆ.ಸಿ.ರಾಮಮೂರ್ತಿ ಹೆಸರಲ್ಲಿ 3.6 […]

ಮಾಜಿ IPS, ರಾಜ್ಯಸಭೆ ಅಭ್ಯರ್ಥಿ ರಾಮಮೂರ್ತಿ ಆಸ್ತಿ ಘೋಷಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 29, 2019 | 8:06 PM

Share

ಬೆಂಗಳೂರು: ಉಪಚುನಾವಣೆ ಹಿನ್ನೆಲೆ ಮಾಜಿ ಐಪಿಎಸ್ ಅಧಿಕಾರಿ ಮತ್ತು ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್​ನಲ್ಲಿ ತಮ್ಮ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ.

ಕೆ.ಸಿ.ರಾಮಮೂರ್ತಿ ಆಸ್ತಿ ಮೌಲ್ಯ 26.5 ಕೋಟಿ ರೂಪಾಯಿ. ₹10.5 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದು, ₹16 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.ಪತ್ನಿ ಸಬಿತಾ ರಾಮಮೂರ್ತಿ ಹೆಸರಲ್ಲಿ ₹61.5 ಕೋಟಿ ಆಸ್ತಿ ಇದೆ. ಅದರಲ್ಲಿ ₹22.97 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದು, ₹39.5 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ. ಕೆ.ಸಿ.ರಾಮಮೂರ್ತಿ ಹೆಸರಲ್ಲಿ 3.6 ಕೋಟಿ ರೂಪಾಯಿ ಸಾಲ ಇದ್ದು, ಪತ್ನಿ ಹೆಸರಲ್ಲಿ 23 ಕೋಟಿ ರೂಪಾಯಿ ಸಾಲ ಇದೆ.

Published On - 8:00 pm, Fri, 29 November 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್​​​ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ