ಇದೀಗ, ಕರ್ತವ್ಯನಿರತ ಸಾರಿಗೆ ನೌಕರರೂ Corona Warriors..
ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಸಾರಿಗೆ ಇಲಾಖೆಯ ನೌಕರರಿಗೆ ಭರ್ಜರಿ ಗಿಫ್ಟ್ ಕೊಟ್ಟಿದೆ. ಸಾರಿಗೆ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟರೆ ಅವರಿಗೆ ₹ 30 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ. ಕರ್ತವ್ಯನಿರತ ಸಾರಿಗೆ ಸಂಸ್ಥೆಗಳ ಚಾಲಕರು, ನಿರ್ವಾಹಕರು ಕೊರೊನಾ ಮಾರಿಯಿಂದ ಮೃತಪಟ್ಟರೆ 30 ಲಕ್ಷ ರೂ. ಪರಿಹಾರ ಪಡೆಯಲಿದ್ದಾರೆ. ಪರಿಹಾರದ ಮೊತ್ತವನ್ನು ತಾನೇ ಭರಿಸಲು ಸಾರಿಗೆ ಇಲಾಖೆ ತೀರ್ಮಾನ ಮಾಡಿದೆ.

Published On - 7:03 pm, Mon, 18 May 20