ಇದೀಗ, ಕರ್ತವ್ಯನಿರತ ಸಾರಿಗೆ ನೌಕರರೂ Corona Warriors..

ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಸಾರಿಗೆ ಇಲಾಖೆಯ ನೌಕರರಿಗೆ ಭರ್ಜರಿ ಗಿಫ್ಟ್ ಕೊಟ್ಟಿದೆ. ಸಾರಿಗೆ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟರೆ ಅವರಿಗೆ ₹ 30 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ. ಕರ್ತವ್ಯನಿರತ ಸಾರಿಗೆ ಸಂಸ್ಥೆಗಳ ಚಾಲಕರು, ನಿರ್ವಾಹಕರು ಕೊರೊನಾ ಮಾರಿಯಿಂದ ಮೃತಪಟ್ಟರೆ 30 ಲಕ್ಷ ರೂ. ಪರಿಹಾರ ಪಡೆಯಲಿದ್ದಾರೆ. ಪರಿಹಾರದ ಮೊತ್ತವನ್ನು ತಾನೇ ಭರಿಸಲು ಸಾರಿಗೆ‌ ಇಲಾಖೆ ತೀರ್ಮಾನ ಮಾಡಿದೆ.

ಇದೀಗ, ಕರ್ತವ್ಯನಿರತ ಸಾರಿಗೆ ನೌಕರರೂ Corona Warriors..
ಸಾಧು ಶ್ರೀನಾಥ್​

Updated on: May 18, 2020 | 8:44 PM

ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಸಾರಿಗೆ ಇಲಾಖೆಯ ನೌಕರರಿಗೆ ಭರ್ಜರಿ ಗಿಫ್ಟ್ ಕೊಟ್ಟಿದೆ. ಸಾರಿಗೆ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟರೆ ಅವರಿಗೆ ₹ 30 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ. ಕರ್ತವ್ಯನಿರತ ಸಾರಿಗೆ ಸಂಸ್ಥೆಗಳ ಚಾಲಕರು, ನಿರ್ವಾಹಕರು ಕೊರೊನಾ ಮಾರಿಯಿಂದ ಮೃತಪಟ್ಟರೆ 30 ಲಕ್ಷ ರೂ. ಪರಿಹಾರ ಪಡೆಯಲಿದ್ದಾರೆ. ಪರಿಹಾರದ ಮೊತ್ತವನ್ನು ತಾನೇ ಭರಿಸಲು ಸಾರಿಗೆ‌ ಇಲಾಖೆ ತೀರ್ಮಾನ ಮಾಡಿದೆ.

Published On - 7:03 pm, Mon, 18 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us