AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ: ಆಲಮಟ್ಟಿ, ಕೆಆರ್‌ಎಸ್, ಕಬಿನಿ ಡ್ಯಾಂಗಳ ಇಂದಿನ ಅಪ್‌ಡೇಟ್

ಕರ್ನಾಟಕದ ಜಲಾಶಯಗಳ (ಅಕ್ಟೋಬರ್ 07) ನೀರಿನ ಮಟ್ಟ: ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್‌ಎಸ್ ಹಾಗೂ ಕಬಿನಿ ಡ್ಯಾಂಗಳ ಅಕ್ಟೋಬರ್ 07ರ ಇಂದಿನ ನೀರಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಸಂಪೂರ್ಣ ವಿವರ ಇಲ್ಲಿದೆ. ಆಲಮಟ್ಟಿಯಲ್ಲಿ ಗರಿಷ್ಠ ಮಟ್ಟಕ್ಕೆ ಹತ್ತಿರದ ಸಂಗ್ರಹವಿದ್ದರೆ, ಕಾವೇರಿ ಕೊಳ್ಳದ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಲ್ಲಿ ಸಾಧಾರಣ ಪ್ರಮಾಣದ ನೀರಿನ ಸಂಗ್ರಹ ದಾಖಲಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ: ಆಲಮಟ್ಟಿ, ಕೆಆರ್‌ಎಸ್, ಕಬಿನಿ ಡ್ಯಾಂಗಳ ಇಂದಿನ ಅಪ್‌ಡೇಟ್
ಕಬಿನಿ ಡ್ಯಾಂ
ಭಾವನಾ ಹೆಗಡೆ
|

Updated on: Oct 07, 2026 | 12:29 PM

Share

ಮುಖ್ಯಾಂಶಗಳು

  • ಆಲಮಟ್ಟಿ ಜಲಾಶಯದಲ್ಲಿ ಗರಿಷ್ಠ ಮಟ್ಟದ ಸನ್ನಿಹಿತ ನೀರಿನ ಸಂಗ್ರಹ ದಾಖಲಾಗಿದೆ.
  • ಕೆಆರ್‌ಎಸ್ ಡ್ಯಾಂನಲ್ಲಿ ನೀರಿನ ಒಟ್ಟು ಸಂಗ್ರಹ 24.901 ಟಿಎಂಸಿಗೆ ತಲುಪಿದೆ.
  • ಕಬಿನಿ ಜಲಾಶಯದ ಜಲಾನಯನ ಪ್ರದೇಶದಲ್ಲಿ 20 ಮಿ.ಮೀ ಮಳೆ ದಾಖಲಾಗಿದೆ.

ಬೆಂಗಳೂರು, ಅಕ್ಟೋಬರ್ 07: ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್‌ಎಸ್ ಹಾಗೂ ಕಬಿನಿ ಡ್ಯಾಂಗಳಲ್ಲಿ ಅಕ್ಟೋಬರ್ 7ರ ಬುಧವಾರದ ವೇಳೆಗೆ ನೀರಿನ ಮಟ್ಟ, ಒಳಹರಿವು ಹಾಗೂ ಹೊರಹರಿವಿನ ಪ್ರಮಾಣದಲ್ಲಿ ಏರಿಳಿತ ವರದಿಯಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಗರಿಷ್ಠ ಮಟ್ಟದ ಸನ್ನಿಹಿತ ಸಂಗ್ರಹವಿದ್ದರೆ, ಕಾವೇರಿ ಕೊಳ್ಳದ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಸಾಧಾರಣ ಮಟ್ಟದಲ್ಲಿದೆ.

ಆಲಮಟ್ಟಿ ಜಲಾಶಯ

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ನಿರ್ಮಿಸಲಾದ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ಜಲಾಶಯದ ಪ್ರಸ್ತುತ ವಿವರ:

  • ಗರಿಷ್ಠ ಮಟ್ಟ: 519.60 ಮೀಟರ್
  • ಇಂದಿನ ನೀರಿನ ಮಟ್ಟ: 518.25 ಮೀಟರ್
  • ಒಳಹರಿವು: ಇಲ್ಲ
  • ಹೊರಹರಿವು: 11,192 ಕ್ಯೂಸೆಕ್

ಕೆಆರ್‌ಎಸ್ ಜಲಾಶಯ

ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ ಜಲಾಶಯದ ಇಂದಿನ (ಅಕ್ಟೋಬರ್ 7, ಬೆಳಿಗ್ಗೆ 8:00 ಗಂಟೆಗೆ) ನೀರಿನ ಮಟ್ಟದ ವಿವರ:

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ನೀರಿನ ಮಟ್ಟ: 102.58 ಅಡಿ
  • ಗರಿಷ್ಠ ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ಒಟ್ಟು ಸಂಗ್ರಹ: 24.901 ಟಿಎಂಸಿ
  • ಲೈವ್ ಸ್ಟೋರೇಜ್ (ಬಳಕೆ ಪ್ರಮಾಣ): 16.522 ಟಿಎಂಸಿ
  • ಒಳಹರಿವು: 751 ಕ್ಯೂಸೆಕ್
  • ಹೊರಹರಿವು: 2,529 ಕ್ಯೂಸೆಕ್ (ನಾಲೆ ಮತ್ತು ಕುಡಿಯುವ ನೀರು ಸೇರಿ)

ಕಬಿನಿ ಜಲಾಶಯ

ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯದ ಇಂದಿನ ಸ್ಥಿಗತಿ:

  • ಗರಿಷ್ಠ ಮಟ್ಟ: 84 ಅಡಿ
  • ಇಂದಿನ ನೀರಿನ ಮಟ್ಟ: 68.16 ಅಡಿ
  • ಒಟ್ಟು ಸಂಗ್ರಹ ಸಾಮರ್ಥ್ಯ: 10.80 ಟಿಎಂಸಿ
  • ಲೈವ್ ಸ್ಟೋರೇಜ್: 0.99 ಟಿಎಂಸಿ
  • ಒಳಹರಿವು: 1,100 ಕ್ಯೂಸೆಕ್ಹೊ
  • ರಹರಿವು: 1,300 ಕ್ಯೂಸೆಕ್ (ನದಿಗೆ: 500 ಕ್ಯೂಸೆಕ್, ಬಲದಂಡೆ ನಾಲೆಗೆ: 800 ಕ್ಯೂಸೆಕ್, ಎಡದಂಡೆ ನಾಲೆಗೆ: 0 ಕ್ಯೂಸೆಕ್)

ಕಳೆದ 24 ಗಂಟೆಗಳಲ್ಲಿ ಜಲಾಶಯದ ಜಲಾನಯನ ಪ್ರದೇಶದಲ್ಲಿ 20 ಮಿ.ಮೀ ಮಳೆ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿಯ ಸಾಧ್ಯತೆ
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿಯ ಸಾಧ್ಯತೆ
ಎಟಿಎಂ ಯಂತ್ರವನ್ನೇ ಕಿತ್ತು, ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಕಳ್ಳರು!
ಎಟಿಎಂ ಯಂತ್ರವನ್ನೇ ಕಿತ್ತು, ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಕಳ್ಳರು!