Karnataka Dams Water Level: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ?

Karnataka Dams Water Level: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ

ಕರ್ನಾಟಕದ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ.

TV9kannada Web Team

| Edited By: shivaprasad.hs

Oct 16, 2021 | 10:05 AM

Karnataka Rain: : ರಾಜ್ಯದಲ್ಲಿ ಅ. 17ರವರೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ನಿರೀಕ್ಷೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 38.71 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 11,010 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4303 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.33 ಟಿಎಂಸಿ ಇಂದಿನ ಒಳಹರಿವು- 807 ಕ್ಯೂಸೆಕ್ಸ್​ ಇಂದಿನ ಹೊರಹರಿವು- 807 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.22 ಟಿಎಂಸಿ ಇಂದಿನ ಒಳಹರಿವು- 1478 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1250 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 27.98 ಟಿಎಂಸಿ ಇಂದಿನ ಒಳಹರಿವು- 2261 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4455 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 16.31 ಟಿಎಂಸಿ ಇಂದಿನ ಒಳಹರಿವು- 4267 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4116 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 141.42 ಟಿಎಂಸಿ ಇಂದಿನ ಒಳಹರಿವು- 3887 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4986 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 117.22 ಟಿಎಂಸಿ ಇಂದಿನ ಒಳಹರಿವು- 4393 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2166 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 14,118 ಕ್ಯೂಸೆಕ್ಸ್​ ಇಂದಿನ ಹೊರಹರಿವು- 14,118 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 2941 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2941 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 37.73 ಟಿಎಂಸಿ ಇಂದಿನ ಒಳಹರಿವು- 3704 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2894 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 2240 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2240 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 122.66 ಟಿಎಂಸಿ ಇಂದಿನ ಒಳಹರಿವು- 28,505 ಕ್ಯೂಸೆಕ್ಸ್​ ಇಂದಿನ ಹೊರಹರಿವು- 30,530 ಕ್ಯೂಸೆಕ್ಸ್​

ಇದನ್ನೂ ಓದಿ:

Karnataka Weather Today: ಕರ್ನಾಟಕದಲ್ಲಿ ಇಂದು ಹವಾಮಾನ ಹೇಗಿರಲಿದೆ? ಇಲ್ಲಿದೆ ಮಾಹಿತಿ

Petrol Price Today: ಇಂದು ಪೆಟ್ರೋಲ್ ಹಾಗೂ ಡೀಸೆಲ್​ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

Follow us on

Related Stories

Most Read Stories

Click on your DTH Provider to Add TV9 Kannada