AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ರಾಜ್ಯದಲ್ಲಿ ನಿಲ್ಲದ ಮಳೆ; ಪ್ರಮುಖ ಜಲಾಶಯಗಳಲ್ಲಿ ಇಂದು ನೀರಿನ ಮಟ್ಟ ಹೀಗಿದೆ

Karnataka Reservoir Water Level Today: ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ ಶೇ. 88, ಕಬಿನಿ, ಕೆಆರ್​ಎಸ್​, ಭದ್ರಾ, ತುಂಗಭದ್ರಾಗಳು ಪ್ರತಿಶತ 100ರಷ್ಟು ಭರ್ತಿಯಾಗಿದ್ದರೆ, ಆಲಮಟ್ಟಿ ಜಲಾಶಯ ಶೇ.83ರಷ್ಟು ತುಂಬಿದೆ. 

Karnataka Dams Water Level: ರಾಜ್ಯದಲ್ಲಿ ನಿಲ್ಲದ ಮಳೆ; ಪ್ರಮುಖ ಜಲಾಶಯಗಳಲ್ಲಿ ಇಂದು ನೀರಿನ ಮಟ್ಟ ಹೀಗಿದೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 21, 2021 | 6:49 AM

Share

Karnataka Rain: ರಾಜ್ಯದಲ್ಲಿ ನಿನ್ನೆಯಿಂದ ಮತ್ತೆ ಮಳೆ ಶುರುವಾಗಿದ್ದು, ನವೆಂಬರ್ 23ರವರೆಗೂ ಅಲ್ಲಲ್ಲಿ ಮಿಂಚು-ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ನ.21) ಬೆಳಗ್ಗೆ ಹೊತ್ತಿಗೆ ಮೋಡ ಮುಸುಕಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ಹೊತ್ತಿಗೆ ಗುಡುಗು-ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಮಳೆಯ ಕಾರಣದಿಂದ ರಾಜ್ಯದ ಬಹುತೇಕ ಜಲಾಶಯಗಳು ತುಂಬಿವೆ. ಅದರಲ್ಲಿ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ ಶೇ. 88, ಕಬಿನಿ, ಕೆಆರ್​ಎಸ್​, ಭದ್ರಾ, ತುಂಗಭದ್ರಾಗಳು ಪ್ರತಿಶತ 100ರಷ್ಟು ಭರ್ತಿಯಾಗಿದ್ದರೆ, ಆಲಮಟ್ಟಿ ಜಲಾಶಯ ಶೇ.83ರಷ್ಟು ತುಂಬಿದೆ. 

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್​ (124.80 ಅಡಿ) ಇಂದಿನ ನೀರಿನ ಮಟ್ಟ- 38.04 ಮೀಟರ್​​ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 18,628 ಕ್ಯೂಸೆಕ್ಸ್​ ಇಂದಿನ ಹೊರಹರಿವು- 18,469 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.04 ಟಿಎಂಸಿ ಇಂದಿನ ಒಳಹರಿವು-116 ಕ್ಯೂಸೆಕ್ಸ್​ ಇಂದಿನ ಹೊರಹರಿವು- 775 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.38 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.02 ಟಿಎಂಸಿ ಇಂದಿನ ಒಳಹರಿವು- 450 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1162 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 26.97 ಟಿಎಂಸಿ ಇಂದಿನ ಒಳಹರಿವು- 4254 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1410 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.43 ಟಿಎಂಸಿ ಇಂದಿನ ಒಳಹರಿವು- 2450 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3302 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 133.86 ಟಿಎಂಸಿ ಇಂದಿನ ಒಳಹರಿವು- 5877 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5762 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 110.26 ಟಿಎಂಸಿ ಇಂದಿನ ಒಳಹರಿವು- 1124 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2428 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 45,648 ಕ್ಯೂಸೆಕ್ಸ್​ ಇಂದಿನ ಹೊರಹರಿವು- 45, 648 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.22 ಟಿಎಂಸಿ ಇಂದಿನ ಒಳಹರಿವು- 5,648 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6,864 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.05 ಟಿಎಂಸಿ ಇಂದಿನ ಒಳಹರಿವು- 2,597 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1,069 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 43.96 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2497 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 102.11 ಟಿಎಂಸಿ ಇಂದಿನ ಒಳಹರಿವು- 4060 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4060 ಕ್ಯೂಸೆಕ್ಸ್

ಇದನ್ನೂ ಓದಿ: Karnataka Rains: ಬಳ್ಳಾರಿಯಲ್ಲಿ ನೋಡ ನೋಡುತ್ತಿದ್ದಂತೆ ನದಿಗೆ ಬಿದ್ದ ಲಾರಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್