Karnataka Rain: ರಾಜ್ಯದಲ್ಲಿ ನಿನ್ನೆಯಿಂದ ಮತ್ತೆ ಮಳೆ ಶುರುವಾಗಿದ್ದು, ನವೆಂಬರ್ 23ರವರೆಗೂ ಅಲ್ಲಲ್ಲಿ ಮಿಂಚು-ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ನ.21) ಬೆಳಗ್ಗೆ ಹೊತ್ತಿಗೆ ಮೋಡ ಮುಸುಕಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ಹೊತ್ತಿಗೆ ಗುಡುಗು-ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಮಳೆಯ ಕಾರಣದಿಂದ ರಾಜ್ಯದ ಬಹುತೇಕ ಜಲಾಶಯಗಳು ತುಂಬಿವೆ. ಅದರಲ್ಲಿ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ ಶೇ. 88, ಕಬಿನಿ, ಕೆಆರ್ಎಸ್, ಭದ್ರಾ, ತುಂಗಭದ್ರಾಗಳು ಪ್ರತಿಶತ 100ರಷ್ಟು ಭರ್ತಿಯಾಗಿದ್ದರೆ, ಆಲಮಟ್ಟಿ ಜಲಾಶಯ ಶೇ.83ರಷ್ಟು ತುಂಬಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್ (124.80 ಅಡಿ)
ಇಂದಿನ ನೀರಿನ ಮಟ್ಟ- 38.04 ಮೀಟರ್
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 18,628 ಕ್ಯೂಸೆಕ್ಸ್
ಇಂದಿನ ಹೊರಹರಿವು- 18,469 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.04 ಟಿಎಂಸಿ
ಇಂದಿನ ಒಳಹರಿವು-116 ಕ್ಯೂಸೆಕ್ಸ್
ಇಂದಿನ ಹೊರಹರಿವು- 775 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.38 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.02 ಟಿಎಂಸಿ
ಇಂದಿನ ಒಳಹರಿವು- 450 ಕ್ಯೂಸೆಕ್ಸ್
ಇಂದಿನ ಹೊರಹರಿವು- 1162 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 26.97 ಟಿಎಂಸಿ
ಇಂದಿನ ಒಳಹರಿವು- 4254 ಕ್ಯೂಸೆಕ್ಸ್
ಇಂದಿನ ಹೊರಹರಿವು- 1410 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.43 ಟಿಎಂಸಿ
ಇಂದಿನ ಒಳಹರಿವು- 2450 ಕ್ಯೂಸೆಕ್ಸ್
ಇಂದಿನ ಹೊರಹರಿವು- 3302 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 133.86 ಟಿಎಂಸಿ
ಇಂದಿನ ಒಳಹರಿವು- 5877 ಕ್ಯೂಸೆಕ್ಸ್
ಇಂದಿನ ಹೊರಹರಿವು- 5762 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 110.26 ಟಿಎಂಸಿ
ಇಂದಿನ ಒಳಹರಿವು- 1124 ಕ್ಯೂಸೆಕ್ಸ್
ಇಂದಿನ ಹೊರಹರಿವು- 2428 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 45,648 ಕ್ಯೂಸೆಕ್ಸ್
ಇಂದಿನ ಹೊರಹರಿವು- 45, 648 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.22 ಟಿಎಂಸಿ
ಇಂದಿನ ಒಳಹರಿವು- 5,648 ಕ್ಯೂಸೆಕ್ಸ್
ಇಂದಿನ ಹೊರಹರಿವು- 6,864 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.05 ಟಿಎಂಸಿ
ಇಂದಿನ ಒಳಹರಿವು- 2,597 ಕ್ಯೂಸೆಕ್ಸ್
ಇಂದಿನ ಹೊರಹರಿವು- 1,069 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 43.96 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 2497 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 102.11 ಟಿಎಂಸಿ
ಇಂದಿನ ಒಳಹರಿವು- 4060 ಕ್ಯೂಸೆಕ್ಸ್
ಇಂದಿನ ಹೊರಹರಿವು- 4060 ಕ್ಯೂಸೆಕ್ಸ್
ಇದನ್ನೂ ಓದಿ: Karnataka Rains: ಬಳ್ಳಾರಿಯಲ್ಲಿ ನೋಡ ನೋಡುತ್ತಿದ್ದಂತೆ ನದಿಗೆ ಬಿದ್ದ ಲಾರಿ