Karnataka 2nd PUC Results 2022: ನಾಳೆ ಶನಿವಾರ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ನಾಳೆ ಶನಿವಾರ (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪಿಯು ಬೋರ್ಡ್‌ ಇದೀಗತಾನೆ ತಿಳಿಸಿದೆ.

Karnataka 2nd PUC Results 2022: ನಾಳೆ ಶನಿವಾರ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ದ್ವಿತೀಯ ಪಿಯುಸಿ ನಂತರ ಮುಂದೇನು ಇಲ್ಲದೆ ಉತ್ತರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 17, 2022 | 5:14 PM

ಬೆಂಗಳೂರು: ನಾಳೆ (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪಿಯು ಬೋರ್ಡ್‌ ಇದೀಗತಾನೆ ತಿಳಿಸಿದೆ. ನಾಳೆ ಶನಿವಾರ ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಬವಾಗಲಿದೆ.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್‌ ಅವರು ಬೆಂಗಳೂರಿನ ಪಿಯು ಬೋರ್ಡ್‌ನಲ್ಲಿ ನಾಳೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ (Karnataka 2nd PUC Results 2022)

ಕಳೆದ ಎಪ್ರಿಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ದಾಖಲಾಗಿದ್ದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಕಲಾ ವಿಭಾಗಕ್ಕೆ 2,28,167 ಮಂದಿ, ವಾಣಿಜ್ಯ ವಿಭಾಗಕ್ಕೆ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ಮಂದಿ ಪರೀಕ್ಷೆಗೆ ಕುಳಿತಿದ್ದರು.

ನೀವು ವೆಬ್‌ ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬೇಕಾದರೆ ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ ಸೈಟ್‌ kseeb.kar.nic.in, pue.kar.nic.in ಅಥವಾ karresults.nic.in ವೆಬ್‌ ಸೈಟ್‌ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಹೆಸರನ್ನು ಬಳಸಿಕೊಂಡು ಕೂಡ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ವಿಧಾನ:

1. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ kseeb.kar.nic.in, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ.

2. ಓಪನ್‌ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ. ಆಗ ನಿಮಗೆ ಇನ್ನೊಂದು ಪೇಜ್‌ ಓಪನ್‌ ಆಗುತ್ತದೆ.

3. ಆ ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್‌ ಟೈಪ್‌ ಮಾಡಿ. ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.

4. ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ. ಅದನ್ನು ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್‌ ತೆಗೆದುಕೊಳ್ಳಬಹುದು.

ಇದನ್ನೂ ಓದಿ:

ಅಗ್ನಿಪಥವೋ ಅಥವಾ ಅಗ್ನಿಕುಂಡವೋ -ಮತ್ತೊಂದು CAA, Farm laws ಆಗದಿದ್ದರೆ ಸಾಕು, ಆಗುಹೋಗುಗಳ ವಿಶ್ಲೇಷಣೆ ಇಲ್ಲಿದೆ

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Fri, 17 June 22

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ