ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ!

ಮಂಗಳೂರು: ಜಗತ್ತಿನ ವೇಗದ ಓಟಗಾರ ಅಂತಾನೇ ಕರೆಸಿಕೊಳ್ಳೋ ಉಸೇನ್ ಬೋಲ್ಟ್ ದಾಖಲೆಯನ್ನು ಕರಾವಳಿಯ ಯುವಕನೊಬ್ಬ ಮುರಿದಿದ್ದು, ಸದ್ಯ ಅವರ ಓಟದ ವೀಡಿಯೋ ಭಾರೀ ಸಂಚಲನ ಸೃಷ್ಟಿಸಿದೆ. ವಿಶ್ವಖ್ಯಾತ ಉಸೇನ್ ಬೋಲ್ಟ್​ಗಿಂತ ಸ್ಪೀಡಾಗಿ ಓಡುವ ತುಳುನಾಡಿನ ಕಂಬಳವೀರ ಅಂತಲೇ ವಿಡಿಯೋ ವೈರಲ್ ಆಗ್ತಿದೆ. ಫೆಬ್ರವರಿ 1ರಂದು ಮಂಗಳೂರಿನ ಮೂಡಬಿದ್ರೆ ಸಮೀಪದ ಐಕಳ ಎಂಬಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಕೋಣ ಓಡಿಸೋ ಶ್ರೀನಿವಾಸಗೌಡ ಎಂಬುವರು ದಾಖಲೆ ಬರೆದಿದ್ದಾರೆ. ಕೇವಲ ಕೇವಲ 13.62 ಸೆಕೆಂಡ್​ಗಳಲ್ಲಿ 142.50 ಮೀಟರ್ ದೂರ ಕೋಣದ ಹಿಂದೆ […]

ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ!
Follow us
ಸಾಧು ಶ್ರೀನಾಥ್​
|

Updated on:Feb 15, 2020 | 10:27 AM

ಮಂಗಳೂರು: ಜಗತ್ತಿನ ವೇಗದ ಓಟಗಾರ ಅಂತಾನೇ ಕರೆಸಿಕೊಳ್ಳೋ ಉಸೇನ್ ಬೋಲ್ಟ್ ದಾಖಲೆಯನ್ನು ಕರಾವಳಿಯ ಯುವಕನೊಬ್ಬ ಮುರಿದಿದ್ದು, ಸದ್ಯ ಅವರ ಓಟದ ವೀಡಿಯೋ ಭಾರೀ ಸಂಚಲನ ಸೃಷ್ಟಿಸಿದೆ. ವಿಶ್ವಖ್ಯಾತ ಉಸೇನ್ ಬೋಲ್ಟ್​ಗಿಂತ ಸ್ಪೀಡಾಗಿ ಓಡುವ ತುಳುನಾಡಿನ ಕಂಬಳವೀರ ಅಂತಲೇ ವಿಡಿಯೋ ವೈರಲ್ ಆಗ್ತಿದೆ.

ಫೆಬ್ರವರಿ 1ರಂದು ಮಂಗಳೂರಿನ ಮೂಡಬಿದ್ರೆ ಸಮೀಪದ ಐಕಳ ಎಂಬಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಕೋಣ ಓಡಿಸೋ ಶ್ರೀನಿವಾಸಗೌಡ ಎಂಬುವರು ದಾಖಲೆ ಬರೆದಿದ್ದಾರೆ. ಕೇವಲ ಕೇವಲ 13.62 ಸೆಕೆಂಡ್​ಗಳಲ್ಲಿ 142.50 ಮೀಟರ್ ದೂರ ಕೋಣದ ಹಿಂದೆ ಓಡಿ ದಾಖಲೆ ಬರೆದಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು, ಎಲ್ಲರೂ ನಿಬ್ಬೆರಗಾಗಿದ್ದಾರೆ.

ಶ್ರೀನಿವಾಸ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಂದಿಗೆ ತಾಳೆ ಹಾಕಿ ನೋಡಿದರೆ ಅದು 9.55 ಸೆಕೆಂಡ್ ಆಗುತ್ತದೆ. ಸದ್ಯ ಶ್ರೀನಿವಾಸಗೌಡ, ಉಸೇನ್ ಬೋಲ್ಟ್​ಗಿಂತ 0.03 ಸೆಕೆಂಡ್​ಗಳಷ್ಟು ಮುಂದಿದ್ದಾರೆ. ಅಲ್ದೆ, ಶ್ರೀನಿವಾಸ ಗೌಡ ಅವರನ್ನು ಉಸೇನ್ ಬೋಲ್ಟ್ ಜೊತೆ ಹೋಲಿಕೆ ಮಾಡಿ ಫೋಟೋ ವೈರಲ್ ಆಗ್ತಿದೆ.

Published On - 10:26 am, Sat, 15 February 20

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್