ಎಸ್‌ಎಸ್‌ಎಲ್‌ಸಿ ಫಲಿತಾಂಶ: ವೀಕ್ಷಿಸಿ TV9 Live
[lazy-load-videos-and-sticky-control id=”jdJoOhqCipA”] ಕೊರೊನಾ ಕ್ರಿಮಿಯ ಭೀಕರ ಆತಂಕದ ನಡುವೆಯೂ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇದೀಗತಾನೆ ಪ್ರಕಟವಾಗಿದೆ. ಶಿಕ್ಷಣ ಇಲಾಖೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ. ಜೊತೆಗೆ, ಉತ್ತೀರ್ಣಗೊಂಡ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲಿಗೆ SMS ಸಂದೇಶ ಮೂಲಕ ಫಲಿತಾಂಶ ಲಭ್ಯವಾಗಿದೆ. 2019-20ನೇ ಸಾಲಿನ SSLC ಪರೀಕ್ಷಾ ಫಲಿತಾಂಶವನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ವಿವರ ನೀಡುತ್ತಿದ್ದಾರೆ. 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. 19,086 ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಾಗಿತ್ತು. 18,067 […]

[lazy-load-videos-and-sticky-control id=”jdJoOhqCipA”]
ಕೊರೊನಾ ಕ್ರಿಮಿಯ ಭೀಕರ ಆತಂಕದ ನಡುವೆಯೂ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇದೀಗತಾನೆ ಪ್ರಕಟವಾಗಿದೆ.
ಶಿಕ್ಷಣ ಇಲಾಖೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ. ಜೊತೆಗೆ, ಉತ್ತೀರ್ಣಗೊಂಡ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲಿಗೆ SMS ಸಂದೇಶ ಮೂಲಕ ಫಲಿತಾಂಶ ಲಭ್ಯವಾಗಿದೆ. 2019-20ನೇ ಸಾಲಿನ SSLC ಪರೀಕ್ಷಾ ಫಲಿತಾಂಶವನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ವಿವರ ನೀಡುತ್ತಿದ್ದಾರೆ.
8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು. 19,086 ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಾಗಿತ್ತು. 18,067 ವಿದ್ಯಾರ್ಥಿಗಳು ಕೊರೊನಾ ಕಾರಣದಿಂದ ಗೈರು ಹಾಜರಾಗಿದ್ದರು. 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 34 ಶೈಕ್ಷಣಿಕ ಜಿಲ್ಲೆಗಳ 227 ಕೇಂದ್ರಗಳಲ್ಲಿ 52,219 ಮೌಲ್ಯಮಾಕರು ಮೌಲ್ಯಮಾಪನ ನಡೆಸಿದ್ದರು.
Published On - 3:05 pm, Mon, 10 August 20



