AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಫಲಿತಾಂಶ: ಈ ಬಾರಿ ಫಸ್ಟ್​ Rank​ ಪಡೆದವರು ಇವರೇ!

[lazy-load-videos-and-sticky-control id=”B7wN7F6WCzg”] ಬೆಂಗಳೂರು: SSLCಯಲ್ಲಿ ಈ ಬಾರಿ 6 ವಿದ್ಯಾರ್ಥಿಗಳು ಫಸ್ಟ್​ ಱಂಕ್​ ಪಡೆದಿದ್ದಾರೆ. ಗಮನಾರ್ಹವೆಂದರೆ ಕಳೆದ ಬಾರಿ ಕೇವಲ ಇಬ್ಬರು ನೂರಕ್ಕೆ ನೂರು ಅಂಕ ತೆಗೆದುಕೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸರ್ಕಾರಿ ಮಾರಿಕಾಂಬಾ ಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ 625 ಕ್ಕೆ 625 ಅಂಕಗಳನ್ನ ಪಡೆದಿದ್ದಾರೆ. ಮತ್ತೊಬ್ಬ ಟಾಪರ್​ ಎಂ.ಪಿ.ಧೀರಜ್ ರೆಡ್ಡಿ ಮೂಲತಃ ಬಂಗಾರಪೇಟೆ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದ ವಿದ್ಯಾರ್ಥಿ. ಮಂಡ್ಯ ತಾಲೂಕಿನ ಮಾರದೇವನಹಳ್ಳಿ ಶ್ರೀ ಸತ್ಯಸಾಯಿ ಸರಸ್ವತಿ ಇಂಗ್ಲಿಷ್ ಮಾಧ್ಯಮ ಬಾಯ್ಸ್ […]

SSLC  ಫಲಿತಾಂಶ: ಈ ಬಾರಿ ಫಸ್ಟ್​ Rank​ ಪಡೆದವರು ಇವರೇ!
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 10, 2020 | 5:30 PM

[lazy-load-videos-and-sticky-control id=”B7wN7F6WCzg”]

ಬೆಂಗಳೂರು: SSLCಯಲ್ಲಿ ಈ ಬಾರಿ 6 ವಿದ್ಯಾರ್ಥಿಗಳು ಫಸ್ಟ್​ ಱಂಕ್​ ಪಡೆದಿದ್ದಾರೆ. ಗಮನಾರ್ಹವೆಂದರೆ ಕಳೆದ ಬಾರಿ ಕೇವಲ ಇಬ್ಬರು ನೂರಕ್ಕೆ ನೂರು ಅಂಕ ತೆಗೆದುಕೊಂಡಿದ್ದರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸರ್ಕಾರಿ ಮಾರಿಕಾಂಬಾ ಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ 625 ಕ್ಕೆ 625 ಅಂಕಗಳನ್ನ ಪಡೆದಿದ್ದಾರೆ.

ಮತ್ತೊಬ್ಬ ಟಾಪರ್​ ಎಂ.ಪಿ.ಧೀರಜ್ ರೆಡ್ಡಿ ಮೂಲತಃ ಬಂಗಾರಪೇಟೆ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದ ವಿದ್ಯಾರ್ಥಿ. ಮಂಡ್ಯ ತಾಲೂಕಿನ ಮಾರದೇವನಹಳ್ಳಿ ಶ್ರೀ ಸತ್ಯಸಾಯಿ ಸರಸ್ವತಿ ಇಂಗ್ಲಿಷ್ ಮಾಧ್ಯಮ ಬಾಯ್ಸ್ ಹೈಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಧೀರಜ್ ರೆಡ್ಡಿ ಎಂ.ಪ್ರಭಾಕರ್ ರೆಡ್ಡಿ, ಕೆ.ಸಿ.ಮಂಜುಳಾ ದಂಪತಿಯ ಮಗ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿದ್ಯಾರ್ಥಿ ಅನುಷ್​ AL ಕೂಡ 625ಕ್ಕೆ 625 ಅಂಕಗಳನ್ನ ಗಳಿಸಿ ಟಾಪರ್​ ಆಗಿದ್ದಾರೆ. ಅನುಷ್​ ಸುಳ್ಯದ ಕುಮಾರಸ್ವಾಮಿ ಇಂಗ್ಲಿಷ್​ ಮೀಡಿಯಂ ಶಾಲೆಯ ವಿದ್ಯಾರ್ಥಿ.

ಸಿಲಿಕಾನ್​ ಸಿಟಿಯ ಇಬ್ಬರು ವಿದ್ಯಾರ್ಥಿಗಳೂ ಟಾಪರ್ಸ್​! ಬೆಂಗಳೂರಿನ ನಾಗಸಂದ್ರದ ಸೇಂಟ್​ ಮೆರೀಸ್​ ಪ್ರೌಢ ಶಾಲೆಯ ವಿದ್ಯಾರ್ಥಿ ಚಿರಾಯು KS ಸಹ 625ಕ್ಕೆ 625 ಅಂಕಗಳನ್ನ ಗಳಿಸಿ ಫಸ್ಟ್​ ಱಂಕ್​ ಪಡೆದಿದ್ದಾರೆ. ಜೊತೆಗೆ, ಸದಾಶಿವನಗರದ ಪೂರ್ಣಪ್ರಜ್ಞ ಶಾಲೆಯ ವಿದ್ಯಾರ್ಥಿ ನಿಖಿಲೇಶ್​ ಮರಳಿ ಸಹ ಟಾಪರ್​ ಆಗಿ ಮಿಂಚಿದ್ದಾರೆ.

ಕಾಫಿನಾಡಿನ ವಿದ್ಯಾರ್ಥಿನಿಗೂ ಫಸ್ಟ್ ಱಂಕ್​! ಕಾಫಿನಾಡು ಚಿಕ್ಕಮಗಳೂರಿನ ಸೇಂಟ್​ ಜೋಸೆಫ್​ ಕಾನ್ವೆಂಟ್​ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿ ತನ್ಮಯಿ P ಸಹ 625ಕ್ಕೆ 625 ಅಂಕಗಳನ್ನ ಗಳಿಸಿ ಫಸ್ಟ್​ ಱಂಕ್​ ಪಡೆದಿದ್ದಾರೆ.

Published On - 4:09 pm, Mon, 10 August 20

ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ