AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Top 5 ಜಿಲ್ಲೆಗಳು ಇವೇ! ಚಿಕ್ಕಬಳ್ಳಾಪುರಕ್ಕೆ 1ನೇ ಸ್ಥಾನ, ಉಡುಪಿಗೆ ಯಾವ ಸ್ಥಾನ?

ಬೆಂಗಳೂರು: ಕೊರೊನಾ ಮಾರಿ ಸೇರಿದಂತೆ ಸಾಕಷ್ಟು ಸವಾಲುಗಳ ಮಧ್ಯೆ ನಡೆದಿದ್ದ ಎಸೆಸೆಲ್ಸಿ 2019-20 ನೇ ಸಾಲಿನ ಫಲಿತಾಂಶ ಇದೀಗ ಪ್ರಕಟವಾಗಿದೆ. ಉಡುಪಿಗೆ ಏಳು, ಯಾದಗಿರಿ ಕೊನೆ ಈ ಬಾರಿ ಚಿಕ್ಕಬಳ್ಳಾಪುರ ಮೊದಲನೇ ಸ್ಥಾನ ಪಡೆದಿದ್ದು, ಬೆಂಗಳೂರು ಗ್ರಾಮಾಂತರ ಎರಡನೇ ಸ್ಥಾನ ಪಡೆದಿದೆ. ಮಧುಗಿರಿ ಮೂರನೇ ಸ್ಥಾನ ಪಡೆದಿದ್ದರೆ, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ ಹಾಗೂ ಚಿತ್ರದುರ್ಗ ಐದನೇ ಸ್ಥಾನದಲ್ಲಿದ್ದು, ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಉಡುಪಿ 7, ಮಂಗಳೂರು 12, ಶಿರಸಿಗೆ 15ನೇ ಸ್ಥಾನ ಪ್ರಾಪ್ತಿಯಾಗಿದೆ.

SSLC Top 5 ಜಿಲ್ಲೆಗಳು ಇವೇ! ಚಿಕ್ಕಬಳ್ಳಾಪುರಕ್ಕೆ 1ನೇ ಸ್ಥಾನ, ಉಡುಪಿಗೆ ಯಾವ ಸ್ಥಾನ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 10, 2020 | 3:39 PM

Share

ಬೆಂಗಳೂರು: ಕೊರೊನಾ ಮಾರಿ ಸೇರಿದಂತೆ ಸಾಕಷ್ಟು ಸವಾಲುಗಳ ಮಧ್ಯೆ ನಡೆದಿದ್ದ ಎಸೆಸೆಲ್ಸಿ 2019-20 ನೇ ಸಾಲಿನ ಫಲಿತಾಂಶ ಇದೀಗ ಪ್ರಕಟವಾಗಿದೆ.

ಉಡುಪಿಗೆ ಏಳು, ಯಾದಗಿರಿ ಕೊನೆ ಈ ಬಾರಿ ಚಿಕ್ಕಬಳ್ಳಾಪುರ ಮೊದಲನೇ ಸ್ಥಾನ ಪಡೆದಿದ್ದು, ಬೆಂಗಳೂರು ಗ್ರಾಮಾಂತರ ಎರಡನೇ ಸ್ಥಾನ ಪಡೆದಿದೆ. ಮಧುಗಿರಿ ಮೂರನೇ ಸ್ಥಾನ ಪಡೆದಿದ್ದರೆ, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ ಹಾಗೂ ಚಿತ್ರದುರ್ಗ ಐದನೇ ಸ್ಥಾನದಲ್ಲಿದ್ದು, ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಉಡುಪಿ 7, ಮಂಗಳೂರು 12, ಶಿರಸಿಗೆ 15ನೇ ಸ್ಥಾನ ಪ್ರಾಪ್ತಿಯಾಗಿದೆ.

Published On - 3:31 pm, Mon, 10 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್