ಭೂಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ

ರೈತರಿಗೆ ಮರಣ ಶಾಸನವಾಗಿರುವ ಭೂಸುಧಾರಣೆ ಕಾಯ್ದೆಯನ್ನು ರದ್ದುಗೊಳಿಸಿ ಎನ್ನುವ ಬಿತ್ತಿ ಫಲಕಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೂಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ
ಅಣುಕು ಶವಯಾತ್ರೆ ನಡೆಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಪ್ರತಿಭಟನೆ
sandhya thejappa Edited By:

Updated on: Dec 24, 2020 | 6:37 PM

ಮೈಸೂರು: ಭೂಸುಧಾರಣೆ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಧರಣಿ ನಡೆಸಿದೆ.

ರೈತರಿಗೆ ಮರಣ ಶಾಸನವಾಗಿರುವ ಭೂಸುಧಾರಣೆ ಕಾಯ್ದೆಯನ್ನು ರದ್ದುಗೊಳಿಸಿ ಎನ್ನುವ ಬಿತ್ತಿ ಫಲಕಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೈಸೂರಿನ ಚಾಮುಂಡಿ ಬೆಟ್ಟದ ಪಾದದಲ್ಲಿರುವ ಸ್ಮಶಾನದ ಬಳಿ ಅಣುಕು ಶವಯಾತ್ರೆ ನಡೆಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಪ್ರತಿಭಟನೆ ನಡೆಸಿದ್ದಾರೆ.

Photos.. ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಅನ್ನದಾತರ ಕಿಚ್ಚು

Published On - 6:37 pm, Thu, 24 December 20

sandhya thejappa
Follow Us