AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಕರ್ತವ್ಯದಲ್ಲಿರುವ ಶಿಕ್ಷಕರಿಗೆ ಲಸಿಕೆ ನೀಡಿ; ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಸರ್ಕಾರಕ್ಕೆ ಮನವಿ

ಕೊವಿಡ್ ಕರ್ತವ್ಯಕ್ಕೆ ನಿಯೋಜಿಸಿದ ಶಿಕ್ಷಕರಿಗೆ ಕೊರೊನಾ ಲಸಿಕೆ ದೊರೆಯದೆ ಇರುವುದು ವಿಷಾದನೀಯ ಸಂಗತಿ. ಹೀಗಾಗಿ ಶಿಕ್ಷಣ ಸಚಿವರು ಕೊವಿಡ್ ಕರ್ತವ್ಯಕ್ಕೆ ನಿಯೋಜಿಸಿರುವ ಶಿಕ್ಷಕರಿಗೆ ಪ್ರಥಮ ಆದ್ಯತೆಯಲ್ಲಿ ಕೊವಿಡ್ ಲಸಿಕೆಯನ್ನು ನೀಡುವಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳಿಗೆ ನಿರ್ದೇಶನವನ್ನು ನೀಡಿ ಆದೇಶವನ್ನು ಹೊರಡಿಸಬೇಕು.

ಕೊವಿಡ್ ಕರ್ತವ್ಯದಲ್ಲಿರುವ ಶಿಕ್ಷಕರಿಗೆ ಲಸಿಕೆ ನೀಡಿ; ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಸರ್ಕಾರಕ್ಕೆ ಮನವಿ
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
sandhya thejappa
sandhya thejappa|

Updated on: May 17, 2021 | 10:34 AM

Share

ಬೆಂಗಳೂರು: ಕೊವಿಡ್ 19 ಕರ್ತವ್ಯದಲ್ಲಿರುವ ಶಿಕ್ಷಕರಿಗೆ ಲಸಿಕೆ ನೀಡಿ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸರ್ಕಾರಕ್ಕೆ ಮನವಿ ಮಾಡಿದೆ. ಶಿಕ್ಷಕರಿಗೆ ಪ್ರಥಮ ಆದ್ಯತೆ ನೀಡಿ ಆದೇಶ ಹೊರಡಿಸುವಂತೆ ಸಚಿವ ಸುರೇಶ್ಕುಮಾರ್ಗೆ ಶಿಕ್ಷಕರ ಸಂಘ ಪತ್ರ ಬರೆದಿದೆ. ಬಸ್, ರೈಲ್ವೆ ನಿಲ್ದಾಣ, ಡಾಟಾ ಎಂಟ್ರಿ, ಕ್ವಾರೆಂಟೈನ್, ಸೂಪರ್ ವೈಸರ್, ಚೆಕ್ ಪೋಸ್ಟ್​ಗಳಲ್ಲಿ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಶಿಕ್ಷಕರಿಗೂ ಕೊರೊನಾ ಹರಡುವ ಸಾಧ್ಯತೆ ಇದೆ. ಹೀಗಾಗಿ ಲಸಿಕೆ ನೀಡುವಂತೆ ಆದೇಶ ಹೊರಡಿಸಬೇಕೆಂದು ಮನವಿ ಮಾಡಿದೆ.

ಕೊವಿಡ್ ಕರ್ತವ್ಯಕ್ಕೆ ನಿಯೋಜಿಸಿದ ಶಿಕ್ಷಕರಿಗೆ ಕೊರೊನಾ ಲಸಿಕೆ ದೊರೆಯದೆ ಇರುವುದು ವಿಷಾದನೀಯ ಸಂಗತಿ. ಹೀಗಾಗಿ ಶಿಕ್ಷಣ ಸಚಿವರು ಕೊವಿಡ್ ಕರ್ತವ್ಯಕ್ಕೆ ನಿಯೋಜಿಸಿರುವ ಶಿಕ್ಷಕರಿಗೆ ಪ್ರಥಮ ಆದ್ಯತೆಯಲ್ಲಿ ಕೊವಿಡ್ ಲಸಿಕೆಯನ್ನು ನೀಡುವಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳಿಗೆ ನಿರ್ದೇಶನವನ್ನು ನೀಡಿ ಆದೇಶವನ್ನು ಹೊರಡಿಸಬೇಕು. ಜೊತೆಗೆ ಕೊವಿಡ್ ಕೆಲಸದಲ್ಲಿ ನಿರತರಾದ ಶಿಕ್ಷಕರಿಗೆ ಸೋಂಕು ತಗುಲಿದರೆ ಅವರಿಗೆ ಆಸ್ಪತ್ರೆಗಳಲ್ಲಿ ಮತ್ತು ಅವರ ಕುಟುಂಬದವರಿಗೆ ಬೆಡ್ ವ್ಯವಸ್ಥೆ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪತ್ರದಲ್ಲಿ ಒತ್ತಾಯಿಸಿದೆ.

ಇದನ್ನೂ ಓದಿ

ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡಲು ವೈದ್ಯರ ಹಿಂದೇಟು; ವಿಜಯಪುರ ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆರೋಪ

ಬ್ಲ್ಯಾಕ್​​ ಫಂಗಸ್ ಕಾಟದಿಂದ ರಾಜ್ಯಕ್ಕೆ ಎದುರಾಯ್ತು ಮತ್ತೊಂದು ಕಂಟಕ, ಲಕ್ಷಾಂತರ ರೂ ಬೆಲೆಯ ದುಬಾರಿ ಇಂಜೆಕ್ಷನ್ ಸಿಗ್ತಿಲ್ಲ

(Karnataka State Primary School Teachers Association wrote letter to Suresh Kumar on vaccination of teachers on covid duty)

Follow Us
sandhya thejappa
sandhya thejappa
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ