AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಮಳೆ ಸುರಿಯಲಿದೆ!

ಬೆಂಗಳೂರು: ರಾಜ್ಯದೆಲ್ಲೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಮುಂದಿನ ಐದು ದಿನಗಳವರೆಗೆ ತನ್ನ ಆರ್ಭಟ ಮುಂದುವರಿಸಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಟಿವಿ9ಗೆ ತಿಳಿಸಿದರು. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯ ಭರಾಟೆ ಮುಂದುವರಿಯಲಿದ್ದು ಸದರಿ ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ, ಮಲೆನಾಡು ಪ್ರಾಂತ್ಯದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಟಿವಿ9ಗೆ ಪಾಟೀಲ್ […]

ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಮಳೆ ಸುರಿಯಲಿದೆ!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jul 30, 2020 | 10:24 AM

Share

ಬೆಂಗಳೂರು: ರಾಜ್ಯದೆಲ್ಲೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಮುಂದಿನ ಐದು ದಿನಗಳವರೆಗೆ ತನ್ನ ಆರ್ಭಟ ಮುಂದುವರಿಸಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಟಿವಿ9ಗೆ ತಿಳಿಸಿದರು.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯ ಭರಾಟೆ ಮುಂದುವರಿಯಲಿದ್ದು ಸದರಿ ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ, ಮಲೆನಾಡು ಪ್ರಾಂತ್ಯದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಟಿವಿ9ಗೆ ಪಾಟೀಲ್ ತಿಳಿಸಿದರು.

ಕೊವಿಡ್-19 ಪೀಡೆಯಿಂದ ಈಗಾಗಲೇ ಸಾಕಷ್ಟು ನಲುಗಿರುವ ರಾಜ್ಯಕ್ಕೆ ಮಳೆಯಿಂದ ಮತ್ತಷ್ಟು ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೊಂಚ ಗಮನ ಹರಿಸಬೇಕಾಗಿದೆ.

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ