Karnataka Weather: ಕರ್ನಾಟಕದಾದ್ಯಂತ ಹೆಚ್ಚಿದ ಚಳಿ, ಒಣಹವೆ

ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಚಳಿ ಹೆಚ್ಚಿದೆ, ರಾಜ್ಯದೆಲ್ಲೆಡೆ ಒಣಹವೆ ಮುಂದುವರೆದಿದೆ. ನವೆಂಬರ್ 21ರ ಸುಮಾರಿಗೆ ದಕ್ಷಿಣ ಅಂಡಮಾನ್ ಸಮುದ್ರದ ಮೇಲ್ಭಾಗದಲ್ಲಿ ಚಂಡಮಾರುತ ಪರಿಷಲನೆ ರೂಪುಗೊಳ್ಳುವ ಸಾಧ್ಯತೆ ಇದೆ. ನವೆಂಬರ್ 23ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಕರ್ನಾಟಕದಾದ್ಯಂತ ಹೆಚ್ಚಿದ ಚಳಿ, ಒಣಹವೆ
ಮಳೆ Image Credit source: PTI
Follow us
ನಯನಾ ರಾಜೀವ್
|

Updated on: Nov 20, 2024 | 7:30 AM

ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಚಳಿ ಹೆಚ್ಚಿದೆ, ರಾಜ್ಯದೆಲ್ಲೆಡೆ ಒಣಹವೆ ಮುಂದುವರೆದಿದೆ. ನವೆಂಬರ್ 21ರ ಸುಮಾರಿಗೆ ದಕ್ಷಿಣ ಅಂಡಮಾನ್ ಸಮುದ್ರದ ಮೇಲ್ಭಾಗದಲ್ಲಿ ಚಂಡಮಾರುತ ಪರಿಷಲನೆ ರೂಪುಗೊಳ್ಳುವ ಸಾಧ್ಯತೆ ಇದೆ. ನವೆಂಬರ್ 23ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಾರವಾರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್​ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಂಜುಕವಿದ ವಾತಾವರಣ ನಿರ್ಮಾಣವಾಗಿದೆ, ಎಚ್​ಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಇಂದು ಕರ್ನಾಟಕದ 13 ಜಿಲ್ಲೆಗಳಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ

ಬೀದರ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗದಗದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nithya Bhavishya: ಈ ರಾಶಿಯವರಿಗೆ ಐದು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಐದು ಗ್ರಹಗಳ ಶುಭ ಫಲವಿದೆ
ನಿಲ್ಲಿಸಿದ್ದ ಸ್ಕೂಟಿಯಿಂದ ಬುಸ್​ಗುಟ್ಟುತ್ತಾ ಹೊರಬಂದ ವಿಷಕಾರಿ ಹಾವು
ನಿಲ್ಲಿಸಿದ್ದ ಸ್ಕೂಟಿಯಿಂದ ಬುಸ್​ಗುಟ್ಟುತ್ತಾ ಹೊರಬಂದ ವಿಷಕಾರಿ ಹಾವು
ಮನೆಗೆ ನುಗ್ಗಿದ ಚಿರತೆಯಿಂದ ನಾಯಿಯ ಮೇಲೆ ಅಟ್ಯಾಕ್; ಶಾಕಿಂಗ್ ವಿಡಿಯೋ ವೈರಲ್
ಮನೆಗೆ ನುಗ್ಗಿದ ಚಿರತೆಯಿಂದ ನಾಯಿಯ ಮೇಲೆ ಅಟ್ಯಾಕ್; ಶಾಕಿಂಗ್ ವಿಡಿಯೋ ವೈರಲ್
ಮದುವೆ ಹಿಂದಿನ ರಾತ್ರಿ ಡ್ಯಾನ್ಸ್​ ಮಾಡುವಾಗ ಹೃದಯಾಘಾತದಿಂದ ಮದುಮಗ ಸಾವು!
ಮದುವೆ ಹಿಂದಿನ ರಾತ್ರಿ ಡ್ಯಾನ್ಸ್​ ಮಾಡುವಾಗ ಹೃದಯಾಘಾತದಿಂದ ಮದುಮಗ ಸಾವು!
ಶಿವಣ್ಣನ ರೀತಿ ಡೈಲಾಗ್ ಹೇಳಲು ಯಾರಿಗೆ ಸಾಧ್ಯ? ವೇದಿಕೆಯಲ್ಲಿ ಎಲ್ಲರೂ ಸುಸ್ತ್
ಶಿವಣ್ಣನ ರೀತಿ ಡೈಲಾಗ್ ಹೇಳಲು ಯಾರಿಗೆ ಸಾಧ್ಯ? ವೇದಿಕೆಯಲ್ಲಿ ಎಲ್ಲರೂ ಸುಸ್ತ್
‘ಭೈರತಿ ರಣಗಲ್ ಸೀಕ್ವೆಲ್ ಬರಲಿದೆ’: ಸಕ್ಸಸ್ ಮೀಟ್​ನಲ್ಲಿ ಶಿವಣ್ಣ ಮಾಹಿತಿ
‘ಭೈರತಿ ರಣಗಲ್ ಸೀಕ್ವೆಲ್ ಬರಲಿದೆ’: ಸಕ್ಸಸ್ ಮೀಟ್​ನಲ್ಲಿ ಶಿವಣ್ಣ ಮಾಹಿತಿ
ತೆಲಂಗಾಣದಲ್ಲಿ ಬಿಆರ್​ಎಸ್​ ನಾಯಕಿಯ ಗಂಡನಿಗೆ ಸುತ್ತಿಗೆಯಿಂದ ಹೊಡೆದ ಯುವಕ
ತೆಲಂಗಾಣದಲ್ಲಿ ಬಿಆರ್​ಎಸ್​ ನಾಯಕಿಯ ಗಂಡನಿಗೆ ಸುತ್ತಿಗೆಯಿಂದ ಹೊಡೆದ ಯುವಕ
ಒಟ್ಟಿಗೆ ಸ್ನಾನಕ್ಕೆ ಹೋದ ಹನುಮ, ಧನರಾಜ್; ಕಣ್ಣು ಮುಚ್ಚಿಕೊಂಡ ಮನೆ ಮಂದಿ
ಒಟ್ಟಿಗೆ ಸ್ನಾನಕ್ಕೆ ಹೋದ ಹನುಮ, ಧನರಾಜ್; ಕಣ್ಣು ಮುಚ್ಚಿಕೊಂಡ ಮನೆ ಮಂದಿ
ವಿಕ್ರಂಗೌಡ ಮೊದಲು ವಿಮೋಚನಾರಂಗದೊಂದಿಗೆ ಗುರುತಿಸಿಕೊಂಡಿದ್ದ: ಗ್ರಾಮಸ್ಥ
ವಿಕ್ರಂಗೌಡ ಮೊದಲು ವಿಮೋಚನಾರಂಗದೊಂದಿಗೆ ಗುರುತಿಸಿಕೊಂಡಿದ್ದ: ಗ್ರಾಮಸ್ಥ
ಕುಕ್ಕರ್ ಬ್ರ್ಯಾಂಡ್ ಜನರನ್ನು ಸಿದ್ದರಾಮಯ್ಯ ಬ್ರದರ್ಸ್ ಅನ್ನುತ್ತಾರೆ: ಅಶೋಕ
ಕುಕ್ಕರ್ ಬ್ರ್ಯಾಂಡ್ ಜನರನ್ನು ಸಿದ್ದರಾಮಯ್ಯ ಬ್ರದರ್ಸ್ ಅನ್ನುತ್ತಾರೆ: ಅಶೋಕ