Karnataka Weather: ಬಾಗಲಕೋಟೆಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ ದಾಖಲು

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚುತ್ತಿದ್ದು, ಗರಿಷ್ಠ ತಾಪಮಾನ ವಿಪರೀತ ಹೆಚ್ಚಾಗುತ್ತಿದೆ. ಬಾಗಲಕೋಟೆಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಬಾಗಲಕೋಟೆಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ ದಾಖಲು
ಬೇಸಿಗೆImage Credit source: People
Follow us
ನಯನಾ ರಾಜೀವ್
|

Updated on: Mar 04, 2024 | 8:01 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಬೇಸಿಗೆಯು ಸರಿಯಾಗಿ ಆರಂಭವಾಗಿಲ್ಲ ಆಗದೇ ಹಲವು ಭಾಗಗಳಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ಬಾರಿ ಕಡು ಬೇಸಿಗೆಯಲ್ಲಿ ಕುಡಿಯಲು ನೀರು ಇಲ್ಲದ ಪರಿಸ್ಥಿತಿ ನಿರ್ಮಾಣವಾದರೂ ಆಶ್ಚರ್ಯವಿಲ್ಲ. ಬಾಗಲಕೋಟೆಯಲ್ಲಿ 38.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 16.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಸಾಕಷ್ಟು ಭಾಗಗಳಲ್ಲಿ ಗರಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಮೋಡಕವಿದ ವಾತಾವರಣವಿದ್ದರೂ ಮಧ್ಯಾಹ್ನದ ಬಳಿಕ ಬಿಸಿಲ ಝಳ ಹೆಚ್ಚಲಿದೆ. ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.1 0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕಲಬುರ್ಗಿಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಮಂಡ್ಯದಲ್ಲಿ ಅತ್ಯಂತ ಕನಿಷ್ಠ ತಾಪಮಾನ ದಾಖಲು

18.2ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾಲೂರು ಹತ್ತಿರದ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸದ ಪ್ರತೀಕ
ಮಾಲೂರು ಹತ್ತಿರದ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸದ ಪ್ರತೀಕ
ಸಂಚಾರಕ್ಕೆ ಅನುಮತಿ ನೀಡಿದರೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ವಾಟಾಳ್
ಸಂಚಾರಕ್ಕೆ ಅನುಮತಿ ನೀಡಿದರೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ವಾಟಾಳ್
‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್
‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್
ಮಂಡ್ಯ: ಪಾಂಡವಪುರ ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ
ಮಂಡ್ಯ: ಪಾಂಡವಪುರ ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ
‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ