AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ಬೆಂಗಳೂರು ಹವಾಮಾನ ಹೇಗಿದೆ?

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ, ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ತುಮಕೂರು, ವಿಜಯನಗರ, ಧಾರವಾಡ, ಬೀದರ್, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಕರ್ನಾಟಕದ ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ಬೆಂಗಳೂರು ಹವಾಮಾನ ಹೇಗಿದೆ?
ಮಳೆ Image Credit source: PTI
Follow us
ನಯನಾ ರಾಜೀವ್
|

Updated on: Apr 04, 2025 | 7:21 AM

ಬೆಂಗಳೂರು, ಏಪ್ರಿಲ್ 04: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಕಾರಣ ಕರ್ನಾಟಕದ ಸಾಕಷ್ಟು ಕಡೆಗಳಲ್ಲಿ ಮಳೆ(Rain)ಯಾಗುತ್ತಿದೆ. ಹಾಗೆಯೇ ಕರ್ನಾಟಕದ ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ತುಮಕೂರು, ವಿಜಯನಗರ, ಧಾರವಾಡ, ಬೀದರ್, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಸಿದ್ದಾಪುರ, ಹುಣಸೂರು, ಬೆಂಗಳೂರಿನಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ವಿಜಯಪುರ ಮತ್ತು ಕೊಪ್ಪಳದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇದೆ. ಎಚ್​ಎಎಲ್​ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
Image
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
Image
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಓದಿ: Karnataka Rains: ಬೆಂಗಳೂರಿನಲ್ಲಿ ನಾಳೆಯಿಂದ ಮಳೆ, ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ