AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ಶಿವಮೊಗ್ಗ, ದಾವಣಗೆರೆ,ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Apr 17, 2025 | 7:20 AM

Share

ಬೆಂಗಳೂರು, ಏಪ್ರಿಲ್ 17: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ(Cyclone) ರೂಪುಗೊಂಡಿರುವ ಹಿನ್ನೆಲೆ ತೆಲಂಗಾಣ, ತಮಿಳುನಾಡು, ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಹಾವೇರಿ, ಚಿತ್ರದುರ್ಗ, ಇಳಕಲ್, ತ್ಯಾಗರ್ತಿ, ಆನವಟ್ಟಿಯಲ್ಲಿ ಮಳೆಯಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ಶಿವಮೊಗ್ಗ, ದಾವಣಗೆರೆ,ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ಕಲಬುರಗಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
Image
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
Image
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಓದಿ: Karnataka Weather: ಇಂದು ಕೂಡ ಬೆಂಗಳೂರಿನಲ್ಲಿ ಮಳೆ, ಕರ್ನಾಟಕದಾದ್ಯಂತ ಹವಾಮಾನ ಹೇಗಿರಲಿದೆ?

ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್